ನವದೆಹಲಿ ಜೂನ್ 01 : ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, 19 ಕೆಜಿ ತೂಕದ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ. ಕಳೆದ ತಿಂಗಳು ಮೇ...
ಮಂಗಳೂರು ಜೂನ್ 01: ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದಾರೆ. ಇತ್ತೀಚಿಗೆ ನಡೆದ ಚುನಾವಣಾ ಕರ್ತವ್ಯದ ವೇಳೆ...
ಉಜ್ಜಯಿನಿ ಜೂನ್ 01: ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮಗಳು ನಟಿ ಸಾರಾ ಅಲಿಖಾನ್ ತನ್ನ ನೂತನ ಸಿನೆಮಾದ ಗೆಲುವಿಗಾಗಿ ಇದೀಗ ಟೆಂಪಲ್ ರನ್ ಪ್ರಾರಂಭಮಾಡಿದ್ದು, ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ...
ಉಡುಪಿ ಜೂನ್ 01: ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಪ್ರತಿಭಟನೆ ನಡೆಸಿವೆ. ನಗರದ ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಐಕ್ಯತಾ ಸಮಿತಿ ಮತ್ತು ಸಮಾನ...
ಜೈಪುರ, ಜೂನ್ 01: ರಾಜಸ್ಥಾನದಲ್ಲಿ ಪ್ರತಿ ಮನೆಗಳಿಗೂ 100 ಯುನಿಟ್ಗಳ ಉಚಿತ ವಿದ್ಯುತ್ಅನ್ನು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಬುಧವಾರ ಘೋಷಣೆ ಮಾಡಿದ್ದಾರೆ. ‘ತಿಂಗಳಿಗೆ 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಬಿಲ್ ಇರುವುದಿಲ್ಲ. ಅದಕ್ಕಿಂತಲೂ ಹೆಚ್ಚು...
ಹೊಸದಿಲ್ಲಿ, ಜೂನ್ 01: ನವದೆಹಲಿಯ ಜಂತರ್ಮಂತರ್ನಲ್ಲಿ ಧರಣಿನಿರತ ಕುಸ್ತಿಪಟುಗಳ ಜೊತೆ ಭಾನುವಾರ ರಾತ್ರಿ ಪೊಲೀಸರು ತೋರಿದ ವರ್ತನೆಯನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ಖಂಡಿಸಿದೆ. ‘‘ಭಾರತೀಯ ಕುಸ್ತಿ ಫೆಡರೇಶನ್ ನ ವರಿಷ್ಠ ಬ್ರಿಜ್ ಭೂಷಣ್ ವಿರುದ್ಧದ...
ಬೆಂಗಳೂರು ಮೇ 31: ಕಿರುತೆರೆಯಲ್ಲಿ ಹಿಟ್ ಆಗಿದ್ದ ಜೊತೆ ಜೊತೆಯಲಿ ಸೀರಿಯಲ್ ನ ನಟಿ ಮೇಘಾ ಶೆಟ್ಟಿಯ ಹಾಟ್ ಪೋಟೋ ಶೂಟ್ ಇದೀಗ ಇಂಟರ್ ನೆಟ್ ನಲ್ಲಿ ಸಖತ್ ವೈರಲ್ ಆಗಿದೆ. ಕಿರುತೆರೆಯಲ್ಲಿ ಸಖತ್ ಹಿಟ್...
ಉಳ್ಳಾಲ, ಮೇ 31: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ...
ಕಡಬ, ಮೇ 31: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಬಗ್ಗೆ ಅರೋಪ ವ್ಯಕ್ತವಾಗಿದೆ. ಕಳೆದ 5 ತಿಂಗಳ...
ಪುತ್ತೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ...