ಬೆಂಗಳೂರು, ನವೆಂಬರ್ 19: ನಗರದ ಖಾಸಗಿ ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ. ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್...
ಪುತ್ತೂರು, ನವೆಂಬರ್ 18: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ...
ಮಂಗಳೂರು, ನವೆಂಬರ್ 18: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು...
ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ...
ಮಂಜೇಶ್ವರ, ನವೆಂಬರ್ 18: ಕಾಸರಗೋಡಿನ ಮಂಜೇಶ್ವರ ದಲ್ಲಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ನಡೆದಿದೆ. ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು, ಮಂಜೇಶ್ವರ ಪೊಲೀಸರು...
ಮಂಗಳೂರು, ನವೆಂಬರ್ 18: ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ ಕೆಮರಾ ಡಿವಿಆರ್ ಕಳವಾಗಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿ...
ಬೆಂಗಳೂರು, ನವೆಂಬರ್ 18: ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ಲೈನ್ ಮ್ಯಾಗಜಿನ್ನಲ್ಲಿ ಕನ್ನಡದ ಸೂಪರ್ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ...
ಮುಂಬೈ, ನವೆಂಬರ್ 18 : ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ 17 ವರ್ಷದ ಹುಡುಗಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ...
ಕೇರಳ ನವೆಂಬರ್ 17: ವರಾಹ ರೂಪಂ ಹಾಡಿಗೆ ಕೋರ್ಟ್ ಗೆ ಹೋಗಿದ್ದ ಕೇರಳದಲ್ಲೇ ಕಾಂತಾರ ಸಿನೆಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಕೇರಳದಲ್ಲಿ ಕೆಜಿಎಫ್ ಗಿಂತಲೂ ಅಧಿಕ ಹಣ ಮಾಡಿದೆ ಎಂದು ವರದಿಯಾಗಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು...
ಕೇರಳ ನವೆಂಬರ್ 17: ಕಾಡು ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೇರಳದಲ್ಲಿ ‘ಕಬಾಲಿ’ ಎಂಬ ಹೆಸರಿನ ಕಾಡಾನೆ ಬಸ್ ಒಂದರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದು, ಬಸ್ ಚಾಲಕ ಬಸ್...