ಉಡುಪಿ, ನವೆಂಬರ್ 16 : ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21 ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳನ್ನು...
ಪುತ್ತೂರು ನವೆಂಬರ್ 16 :ಹೊಳೆಯಲ್ಲಿ ಮುಳುಗಿ ಇಬ್ಬರು ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲಿನಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ (46 ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಮೃತರು ಎಂದು...
ಕೇರಳ ನವೆಂಬರ್ 16: ಇಂದಿನಿಂದ ಎರಡು ತಿಂಗಳುಗಳ ಕಾಲ ಶಬರಿಮಲೆ ಅಯ್ಯಪ್ಪ ದೇಗುಲವು ತೆರೆಯಲಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ನಾಳೆಯಿಂದ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನ...
ಮಂಗಳೂರು ನವೆಂಬರ್ 16: ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು...
ಉಡುಪಿ ನವೆಂಬರ್ 16: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ...
ಮಂಗಳೂರು ನವೆಂಬರ್ 15: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ...
ಸುಳ್ಯ ನವೆಂಬರ್ 15: ಕಂಟೈನರ್ ಲಾರಿ ಮತ್ತು ಕೆಎಸ್ ಆರ್ ಟಿಸಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಸಂಭವಿಸಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ...
ಆಂದ್ರಪ್ರದೇಶ : ಕಾಂತಾರ ಮೂವಿ ಇಡೀ ದೇಶವನ್ನೇ ಮೋಡಿ ಮಾಡಿದ್ದು, ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ತುಳುನಾಡಿನ ಪರಂಪರೆಯನ್ನು ಬಿಂಬಿಸುವ ಈ ಚಿತ್ರ ಕೋಟಿಗಟ್ಟಲೇ ಹಣ ಬಾಚುತ್ತಿದೆ. ಈ...
ಬೆಳ್ತಂಗಡಿ ನವೆಂಬರ್ 15: ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಕನ್ನಡ ಚಿತ್ರರಂಗದ ಹಿರಿಯ ನಟಿ ಶೃತಿ ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್...
ನವದೆಹಲಿ ನವೆಂಬರ್ 15: ಇಡೀ ದೇಶವೇ ಬೆಚ್ಚಿ ಬಿಳಿಸುವ ರೀತಿಯಲ್ಲಿ ನಡೆದಿರುವ ಶೃದ್ದಾ ಎಂಬ ಯುವತಿಯ ಕೊಲೆ ಪ್ರಕರಣ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿ ಎಸೆದ ಶೃದ್ದಾ ದೇಹದ 35 ಭಾಗಗಳಲ್ಲಿ 10 ತುಂಡು ಪತ್ತೆಯಾಗಿದೆ....