ಉಡುಪಿ ನವೆಂಬರ್ 14: ವಿವಾಹಿತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು...
ಲಕ್ನೋ, ನವೆಂಬರ್ 14: ವ್ಯಕ್ತಿಯೊಬ್ಬನಿಗೆ ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆ ಮಾಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಒಂದು ಕಿಡ್ನಿಯನ್ನೇ ತೆಗೆದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ. ಕಸ್ಗಂಜ್ ಜಿಲ್ಲೆಯ ನಾಗ್ಲಾ ತಾಲ್ ಗ್ರಾಮದ ನಿವಾಸಿ ಸುರೇಶ್...
ಬೆಂಗಳೂರು ನವೆಂಬರ್ 13: ಕಲರ್ಸ್ ಕನ್ನಡದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ರೊಮ್ಯಾಂಟಿಕ್ ಕಪಲ್ಸ್ ಆಗಿ ಪೇಮಸ್ ಆಗಿದ್ದ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಅಯ್ಯರ್ ಮತ್ತೆ ಇದೀಗ ಸುದ್ದಿಯಲ್ಲಿದ್ದು, ಸಾನ್ಯಾ ಅಯ್ಯರ್ ಬಿಗ್ ಬಾಸ್...
ಪುತ್ತೂರು ನವೆಂಬರ್ 13 : ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪುತ್ತೂರಿನ ದರ್ಬೆ ಬೈಪಾಸಿನಲ್ಲಿ ನಡೆದಿದೆ. ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ...
ಹುಬ್ಬಳ್ಳಿ: ಖಾಸಗಿ ಬಸ್ ನ ಟೈಯರ್ ಬ್ಲಾಸ್ಟ್ ಆದ ಕಾರಣ ಪೂನಾದಿಂದ ಉಡುಪಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ರಸ್ತೆಯ ಟೋಲ್ ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಈ...
ಗದಗ, ನವೆಂಬರ್ 13: ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಪ್ರೀತಿ ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿ,...
ಮಂಗಳೂರು ನವೆಂಬರ್ 13 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎನ್ಐಎ ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಬಂಧಿತರನ್ನು ಸಾಹಿದ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಎನ್ಐಎ ತಂಡವು ಈ...
ವಾಷಿಂಗ್ಟನ್: ಏರ್ ಸೋ ಸಂದರ್ಭ ಎರಡು ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು 6 ಮಂದಿ ಸಾವನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್ನ ಡಲ್ಲಾಸ್ನಲ್ಲಿ ನಡೆದಿದೆ. 2 ವಿಮಾನಗಳಾದ ಬಿ -17 ಬೊಂಬರ್ ಹಾಗೂ ಬೆಲ್ ಪಿ-63...
ಪುತ್ತೂರು ನವೆಂಬರ್ 12: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸ ಮಜಲು ಎಂಬಲ್ಲಿ ಲಾರಿಯೊಂದು ಮಗುಚಿ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನಿಂದ ಕಬ್ಬಿಣದ ಸರಳುಗಳನ್ನು...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...