ಮುಂಬೈ ನವೆಂಬರ್ 12: ತನ್ನ ವೈರಲ್ PETA ಫೋಟೋಶೂಟ್ಗೆ ಹೆಸರುವಾಸಿಯಾಗಿರುವ ನಟಿ-ಮಾಡೆಲ್ ರೋಜ್ಲಿನ್ ಖಾನ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಮುಂದಿನ ಏಳು...
ಬಂಟ್ವಾಳ, ನವೆಂಬರ್ 12: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ...
ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಪುತ್ತೂರು : ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದ ಮಹಿಳೆಯೊಬ್ಬರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್ ಸೇವಾ ಸಮಿತಿ ಮುಖಂಡರೊಬ್ಬರಿಗೆ ಮೊಬೈಲ್ ವಾಯ್ಸ ಮೆಸೇಜ್ ಸಂದೇಶ ನೀಡಿದ ಘಟನೆ ನಡೆದಿದೆ....
ಪುತ್ತೂರು ನವೆಂಬರ್ 12: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ತೀರ್ಮಾನಿಸಿದ್ದ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು ಇದೀಗ ಮನೆ ನಿರ್ಮಾಣಕ್ಕೆ ಅವಕಾಶ ಇಲ್ಲದ ಕಾರಣ ಇದೇ...
ಮುಂಬೈ ನವೆಂಬರ್ 12: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನ ಕ್ರಿಕೆಟಿಗ ಶೋಯಿಬ್ ಮಲ್ಲಿಕ್ ತಮ್ಮ 12 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದು, ಶೋಯೆಬ್ ಮಲ್ಲಿಕ್ ಅವರ ಸ್ನೇಹಿತರೊಬ್ಬರು ಈ ಮಾಹಿತಿಯನ್ನು...
ಮಂಗಳೂರು ನವೆಂಬರ್ 12: ಚುನಾವಣಾ ಹೊಸ್ತಿಲಿನಲ್ಲಿ ರಾಜ್ಯ ಇದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳು ಕರಡು ಮತದಾರರ ಪಟ್ಟಿ ತಯಾರಿಕೆಯಲ್ಲಿ ತೊಡಗಿವೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು...
ಸುಬ್ರಹ್ಮಣ್ಯ, ನವೆಂಬರ್ 12: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ. ಸ್ನೇಹಿತರ ಜೊತೆ ಆಗಮಿಸಿದ ವಿಶಾಲ್ ದೇವರ ದರ್ಶನ ಪಡೆದು ಪೂಜೆ ನೆರವೇರಿಸಿದ್ದಾರೆ. ಹೊಸ ಸಿನಿಮಾಗಾಗಿ...
ಬೆಂಗಳೂರು, ನವೆಂಬರ್ 12 : ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ಇನ್ಮುಂದೆ ಕಬ್ಬನ್ ಪಾರ್ಕ್ ನಲ್ಲಿ ಹಾರ್ನ್ ಮಾಡಿದ್ರೆ ಪೊಲೀಸರು 500 ರೂ ದಂಡ ವಿಧಿಸಲಿದ್ದಾರೆ. ಇಂತಹದ್ದೊಂದು ಆದೇಶ ತೋಟಗಾರಿಕೆ...
ಮಂಗಳೂರು ನವೆಂಬರ್ 11: ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದು ಎಂದು...