ಮುಂಬೈ ಮೇ 24: ಜನಪ್ರಿಯ ಧಾರಾವಾಹಿ ‘ಸಾರಾಭಾಯಿ ವರ್ಸಸ್ ಸಾರಾಭಾಯ್’ ಖ್ಯಾತಿಯ ನಟಿ ವೈಭವಿ ಉಪಾಧ್ಯಾಯ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮಾಹಿತಿ ಪ್ರಕಾರ, ನಟಿಯ ಕಾರು ಕುಲುವಿನ ಬಂಜಾರ್ನಲ್ಲಿ ಎಂಬಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು...
ಪುತ್ತೂರು ಮೇ 23 : ಸಂಸದ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ಬೆಂಗಳೂರು ಮೇ 23: ಕೊನೆಗೂ ಕಾಂಗ್ರೇಸ್ ಗೆ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದು, ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ...
ವಿಜಯಪುರ: ಮನೆ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಮಚ್ಚಿನಲ್ಲಿ ಹೊಡೆದಾಡಿರುವ ಘಟನೆ ವಿಜಯಪುರ ನಗರದ ಟಕ್ಕೆಯಲ್ಲಿ ನಡೆದಿದೆ. ಎರಡು ಕುಟುಂಬಗಳ ಮಧ್ಯೆ ವಾಗ್ವಾದ ನಡೆದು ಬಳಿಕ ಮಾರಾಮಾರಿ ನಡೆದಿರೋ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಸುಳ್ಯ ಮೇ 23: ಸ್ಕೂಟಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕುಕ್ಕಜಡ್ಕದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ. ಇವರು...
ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ...
ಪುತ್ತೂರು, ಮೇ 23: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಮಹಾಸಭಾ ಕಿಡಿ ಕಾರಿದ್ದ, ನಳೀನ್ ಅವ್ರೆ ತಾಕತ್ತಿದ್ರೆ ಪಕ್ಷೇತರರಾಗಿ ಮೋದಿ, ಯೋಗಿ ಹೆಸರು ಎತ್ತದೆ ಚುನಾವಣೆ ಎದುರಿಸಿ ಎಂದು ಹಿಂದೂ ಮಹಾಸಭಾ...
ಪುತ್ತೂರು, ಮೇ 23: ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಕೆಂಡಾಮಂಡಲವಾಗಿದ್ದು, ದಿ.ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಹಾಯಹಸ್ತ ಮಾಡಿದ್ದು ಹಿಂದೂ ಸಂಘಟನೆ ಕಾರ್ಯಕರ್ತರು, ನೆನಪಿಟ್ಟುಕೊಳ್ಳಿ ಬಿಜೆಪಿಯವರು ಸಹಾಯ ಮಾಡಿಲ್ಲ ಎಂದು ಹಿಂದೂ ಮಹಾಸಭಾದ ಬೆಳ್ತಂಗಡಿ ತಾಲೂಕು ಅಧ್ಯಕ್ಷ...
ಹೈದರಾಬಾದ್, ಮೇ 23: ಡೆಲಿವರಿ ಬಾಯ್ ಒಬ್ಬರು ರವಿವಾರ ಮಧ್ಯಾಹ್ನ ಗ್ರಾಹಕರಿಗೆ ಸೇರಿದ ಸಾಕು ನಾಯಿಯ ದಾಳಿಯಿಂದ ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅಪಾರ್ಟ್ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಈ ವರ್ಷದ ಜನವರಿಯಿಂದ...