ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...
ಮಂಗಳೂರು ನವೆಂಬರ್ 09: ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ...
ವಿಟ್ಲ ನವೆಂಬರ್ 09: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಹೃದಯಾಘಾತದಿಂದ...
ಉಡುಪಿ ನವೆಂಬರ್ 09: ಯುವತಿಯೊಬ್ಬಳು ಮನೆಯ ಪಕ್ಕದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23) ಎಂದು...
ಬೆಂಗಳೂರು ನವೆಂಬರ್ 09: ಕನ್ನಡ ಚಿತ್ರ ಕಿರಿಕ್ ಪಾರ್ಟಿ ಮೂಲಕ ಸಿನೆಮಾ ರಂಗಕ್ಕೆ ಎಂಟ್ರಿ ಕೊಟ್ಟು ಇದೀಗ ತಮಿಳು ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ವಿರುದ್ದ ಕೇಳಿ ಬರುತ್ತಿರುವ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ...
ಬಂಟ್ವಾಳ ನವೆಂಬರ್ 9: ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷ...
ಶಿವಮೊಗ್ಗ ನವೆಂಬರ್ 09: ಶಿಕ್ಷಕರ ಅರ್ಹತಾ ಪರೀಕ್ಷೆ ಬರೆದ ಅಭ್ಯರ್ಥಿಯೊಬ್ಬರ ಹಾಲ್ಟಿಕೆಟ್ನಲ್ಲಿ ಪರೀಕ್ಷಾರ್ಥಿಯ ಭಾವಚಿತ್ರದ ಬದಲು ನಟಿ ಸನ್ನಿಲಿಯೊನ್ ಇರುವ ಅಶ್ಲೀಲ ಚಿತ್ರ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಕೆಲ ಮಾಧ್ಯಮಗಳಲ್ಲೂ ಈ...
ತಿರುವನಂತಪುರಂ ನವೆಂಬರ್ 09: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ...
ಉಡುಪಿ ನವೆಂಬರ್ 09: ವಿಳಾಸ ಕೇಳುವ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ನಡೆದಿದೆ. ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ...