ಪುತ್ತೂರು ನವೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ. ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ...
ಬ್ರಹ್ಮಾವರ ನವೆಂಬರ್ 6: ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ನಡೆದಿದೆ. ಮೃತರನ್ನು ಶೈಜು ಥೋಮಸ್ ಎಂಬವರ ಪತ್ನಿ ಬಿನ್ಸಿ (30) ಎಂದು ಗುರುತಿಸಲಾಗಿದೆ....
ಧರ್ಮಸ್ಥಳ ನವೆಂಬರ್ 07: ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನವೆಂಬರ್...
ಮುಂಬೈ ನವೆಂಬರ್ 07: ಬಾಲಿವುಡ್ ನ ಯುವನಟ ವರುಣ್ ಧವನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಈ ಕುರಿತಂತೆ ಸ್ವತಃ ವರುಣ್ ಮಾಹಿತಿ ನೀಡಿದ್ದಾರೆ. ಸ್ಟಾರ್ ನಟ ವರುಣ್ ಧವನ್ ಸದ್ಯ `ಭೇಡಿಯಾ’ ಸಿನಿಮಾ ಪ್ರಚಾರ ಕಾರ್ಯದಲ್ಲಿ...
ಮಂಗಳೂರು ನವೆಂಬರ್ 06: ಆಟೋಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಆಟೋ ರಿಕ್ಷಾ ಪಲ್ಟಿಯಾದ ಘಟನೆ ನಡೆದಿದ್ದು, ಅಘಾತದಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದೆ. ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿನ್ನಿಗೋಳಿ ಕಡೆಯಿಂದ ಎಸ್ ಕೋಡಿ ಕಡೆಗೆ ಹೋಗುತ್ತಿದ್ದ...
ಅಗರ್ತಲಾ ನವೆಂಬರ್ 06: ಮಾದಕ ವಸ್ತುಗಳಿಗೆ ದಾಸವಾಗಿದ್ದ ಬಾಲಕನೊಬ್ಬ ನಾಲ್ಕು ಜನರನ್ನು ಹತ್ಯೆ ಮಾಡಿರುವ ಘಟನೆ ತ್ರಿಪುರಾದ ಧಲಾಯಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಸದ್ಯ 16 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಕಮಲಾಪುರ ಉಪವಿಭಾಗ ವ್ಯಾಪ್ತಿಯ...
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ...
ಮುಂಬೈ ನವೆಂಬರ್ 6: ಬಾಲಿವುಡ್ ನಟಿ ಆಲಿಯಾ ಭಟ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಗೆಂದು ಆಲಿಯಾ ಭಟ್, ಮುಂಬೈನಲ್ಲಿರುವ ಎಚ್.ಎನ್. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 12.05ರ...
ಮಂಗಳೂರು ನವೆಂಬರ್ 06: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನಪ್ಪಿದ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು...
ಬೆಂಗಳೂರು ನವೆಂಬರ್ 06: ಬಿಗ್ ಬಾಸ್ ನ ರೊಮ್ಯಾಂಟಿಕ್ ಜೋಡಿ ಎಂದೇ ಪ್ರಸಿದ್ದಿಯಾಗಿರುವ ಸಾನ್ಯಾ ಹಾಗೂ ರೋಪೇಶ್ ಶೆಟ್ಟಿ ಜೋಡಿಯಲ್ಲಿ ಇದೀಗ ಸಾನ್ಯಾ ಅಯ್ಯರ್ ಹೊರಗೆ ಬಿದ್ದಿದ್ದಾರೆ. ಬಿಗ್ ಬಾಸ್ನ 6ನೇ ವಾರಕ್ಕೆ ಸಾನ್ಯ ಆಟ...