ನವದೆಹಲಿ ಮೇ 18: ನ್ಯಾಯಾಲಯ ಮತ್ತು ಸುಪ್ರೀಂಕೋರ್ಟ್ ನ ಕೊಲಿಜಿಯಂ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಪ್ರಧಾನಿ ನರೇಂದ್ರ ಮೋದಿಯವರು ಕೊಕ್ ನೀಡಿದ್ದು, ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ...
ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ...
ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ ವಿಚಾರವಾಗಿ ಪೊಲೀಸರ ಅಮಾನವೀಯ ವರ್ತನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಕೆಂಡಾಮಂಡಲವಾಗಿದ್ದಾರೆ. ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ,...
ಮಂಗಳೂರು, ಮೇ 18: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ...
ನವದೆಹಲಿ, ಮೇ 18: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ...
ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ...
ಪುತ್ತೂರು, ಮೇ 17: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ ವಿಚಾರವಾಗಿ ಬಂಧಿರತ ಆರೋಪಿಗಳ ಮೇಲೆ ಪೋಲಿಸರು ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಬ್ಯಾನರ್...
ಆನೇಕಲ್, ಮೇ 17: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ. ದೇಶದ್ರೋಹಿಗಳು ಪಾಕಿಸ್ತಾನ ಕ್ಕೆ ಜೈ ಎನ್ನುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಮಂಗಳೂರು ಮೇ 17: ಸಮುದ್ರದಲ್ಲಿ ಬಲೆ ಹಾಕುತ್ತಿದ್ದ ವೇಳೆ ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಜಯರಾಜ್ (46 ವರ್ಷ) ಎಂದು ಗುರುತಿಸಲಾಗಿದೆ. ಮೀನುಗಾರ ಬಲೆ ಹಾಕುತ್ತಿದ್ದ...
ಕೇರಳ, ಮೇ 17: ಮಲಯಾಳಂ ಚಿತ್ರೋದ್ಯಮದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಕೇರಳ ಪೊಲೀಸ್ ಕಮಿಷನರ್ ಅಖಾಡಕ್ಕೆ ಇಳಿದಿದ್ದಾರೆ. ಚಿತ್ರೋದ್ಯಮದ ಹಲವು ಗಣ್ಯರು ಡ್ರಗ್ಸ್ ಹಾವಳಿ ಕುರಿತಾಗಿ ಬಹಿರಂಗವಾಗಿಯೇ...