ಮುಲ್ಕಿ ನವೆಂಬರ್ 3: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಗಂಭೀರ ಗಾಯಗೊಂಡ...
ಮಂಗಳೂರು ನವೆಂಬರ್ 03: ಕಾಂತಾರ ಸಿನಿಮಾದ ಜನಪ್ರಿಯವಾದ ವರಾಹ ರೂಪಂ’ ನಮ್ಮ ಸಂಗೀತ ನಿರ್ದೇಶಕರು ಮಾಡಿರುವ ಸ್ವಂತ ಹಾಡು ಅದು. ಸಿನಿಮಾ ಹಿಟ್ ಆದಾಗ ಇಂತಹ ಆರೋಪಗಳು ಬರುವುದು ಸಹಜ. ಈ ವಿವಾದಕ್ಕೆ ನಮ್ಮ ನಿರ್ಮಾಪಕರು...
ಪುತ್ತೂರು ನವೆಂಬರ್ 03: ಹೃದಯಾಘಾತದಿಂದಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತರಲಾಗಿತ್ತು,...
ಬಂಟ್ವಾಳ ನವೆಂಬರ್ 03: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ...
ಉಡುಪಿ ನವೆಂಬರ್ 03: ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸ ನಿರ್ವಹಿಸು 16 ಅಪ್ರಾಪ್ತ ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬೆಳಗ್ಗಿನ ಜಾವ 4.30ಕ್ಕೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಮೀನು ಆಯುವ ಕೆಲಸ ಮಾಡುತ್ತಿದ್ದ ಕೊಪ್ಪಳ...
ಬೆಂಗಳೂರು ನವೆಂಬರ್ 3: ಬಿಡುಗಡೆಯಾಗಿ ತಿಂಗಳು ಕಳೆದರೂ ಕಾಂತಾರ ಸಿನೆಮಾ ಮಾತ್ರ ತನ್ನ ಚಾರ್ಮನ್ನು ಕಳೆದುಕೊಂಡಿಲ್ಲ. ಇನ್ನೂ ಕೂಡ ಸೆಲೆಬ್ರೆಟಿಗಳು ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಇದೀಗ ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಬಂಟ್ವಾಳ ನವೆಂಬರ್ 3: ಮಂಗಳೂರು ಕಾರಾಗೃಹಕ್ಕೆ ವಿಚಾರಾಣಾಧೀನ ಆರೋಪಿಯನ್ನು ಬಸ್ ನಲ್ಲಿ ಕರೆದುಕೊಂಡು ಬರುತ್ತಿರುವ ಸಂದರ್ಭ ಪೊಲೀಸರನ್ನು ದೂಡಿ ಹಾಕಿ ಬಸ್ ನಿಂದ ಹಾರಿ ಪರಾರಿಯಾಗಲು ಯತ್ನಿಸಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ...
ಪುತ್ತೂರು, ನವೆಂಬರ್ 03: ಪುತ್ತೂರಿನ ಪಟಾಕಿ ಗೊಡೌನ್ ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು...
ಧರ್ಮಸ್ಥಳ ನವೆಂಬರ್ 2: ಇಡೀ ದೇಶವನ್ನೇ ಕನ್ನಡ ಚಲನಚಿತ್ರದ ಕಡೆ ನೋಡುವಂತೆ ಮಾಡಿದ್ದ ಕಾಂತಾರ ಚಲಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ...
ಮುಂಬೈ ನವೆಂಬರ್ 02: ಬಾಲನಟಿಯಾಗಿ ವೃತ್ತಿಜೀವನವನ್ನು ಆರಂಭಿಸಿ ತಮಿಳಿನಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಟಿ ಹನ್ಸಿಕಾ ಮೋಟ್ವಾನಿ ತಮ್ಮ ಭಾವೀ ಪತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಹಾಕಿರುವ...