ಬೆಂಗಳೂರು, ಮೇ 16: ವೈವಾಹಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ನಗರದ ಮಹಿಳೆಯೊಬ್ಬರಿಂದ ₹ 43.51 ಲಕ್ಷ ಪಡೆದು ವಂಚಿಸಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರ್.ಟಿ.ನಗರ...
ಉಡುಪಿ ಮೇ 15: ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ನೋಡಿ ಎಂಬ ಬ್ಯಾನರ್ ವೊಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದೆ. ದಿ ಕೇರಳ ಸ್ಟೋರಿ ಸಿನೆಮಾ ಬಿಡುಗಡೆಯಾಗಿ...
ಕುಂದಾಪುರ ಮೇ 15: ವಲಸೆ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್...
ಚಿತ್ರದುರ್ಗ ಮೇ 15 : ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟ ಅಧಿಕಾರಕ್ಕೆ ಕಾಂಗ್ರೇಸ್ ಸರಕಾರ ಬಂದಿದ್ದು, ಇದೀಗ ಕಾಂಗ್ರೇಸ್ ನ 5 ಗ್ಯಾರಂಟಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವೂ ಸೇರಿದೆ ಹಿನ್ನಲೆ ಇದೀಗ ಜನರು...
ಪುತ್ತೂರು, ಮೇ 14: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಪೋಲೀಸರಿಗೆ ದೂರು ನೀಡಲಾಯಿತು....
ಕಾರ್ಕಳ ಮೇ 15: ಪ್ರಮೋದ್ ಮುತಾಲಿಕ್ ಒಬ್ಬ ದೊಡ್ಡ ಡೀಲ್ ಮಾಸ್ಟರ್ ಹಣಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಹಣಕ್ಕಾಗಿ ಪ್ರಮೋದ್ ಮುತಾಲಿಕ್ ಹಿಂದೂಗಳನ್ನು ಕೊಲೆ ಮಾಡುತ್ತಾರೆ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಶ್ರೀರಾಮ...
ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ...
ಮಂಗಳೂರು ಮೇ 15: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರೂಪೇಶ್ ಪೂಜಾರಿ...
ಮಂಗಳೂರು ಮೇ 15:ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವನಪ್ಪಿದ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ...
ಪುತ್ತೂರು, ಮೇ 15: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಗೊಂಡಿದ್ದು ಇಧೀಗ ಇವರಿಬ್ಬರಿಗೆ ಶ್ರದ್ಧಾಂಜಲಿ...