ಕಾಸರಗೋಡು ಅಕ್ಟೋಬರ್ 22: ಅರುಣಾಚಲ ಪ್ರದೇಶದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್ಎಎಲ್ ನಿರ್ಮಿತ ರುದ್ರ (ALH-WSI) ಎಂಬ ಸುಧಾರಿತ ಕಾಪ್ಟರ್ ನಿನ್ನೆ ಪತನಗೊಂಡು...
ಮಂಗಳೂರು, ಅಕ್ಟೋಬರ್ 22: ತನ್ನ ಬಳಿ ಲೆಕ್ಕವಿಲ್ಲದಷ್ಟು ಸಂಪತ್ತು ಇದ್ದರೂ, ಬಡವರಿಗೆ,ದೀನರಿಗೆ ಅದರಲ್ಲಿ ಒಂದು ಪಾಲು ನೀಡುವ ಜನರಿರುವುದು ವಿರಳವೇ. ಕಿಲೋಗಟ್ಟಲೆ ಆಹಾರವನ್ನು ತಿಪ್ಪೆಗೆಸೆದರೂ, ಹಸಿದವನಿಗೆ ನೀಡದ ಈ ಕಾಲದಲ್ಲಿ ಇಲ್ಲೊಬ್ಬರು ತಮ್ಮಲ್ಲಿಗೆ ಬರುವ ಬಡವರಿಗೆ...
ಮಧ್ಯಪ್ರದೇಶ ಅಕ್ಟೋಬರ್ 22: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸುಹಾಗಿ ಪಹಾರಿ ಎಂಬಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್ನಿಂದ ಗೋರಖ್ಪುರಕ್ಕೆ ಹೋಗುತ್ತಿತ್ತು....
ಮಂಗಳೂರು ಅಕ್ಟೋಬರ್ 22: ಇಡೀ ದೇಶದಾದ್ಯಂತ ಭರ್ಜರಿಯಾಗಿ ಪ್ರದರ್ಶನಗೊಳ್ಳುತ್ತಿರುವ ಸಿನೆಮಾ ಕಾಂತಾರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ವಿಕ್ಷಿಸಿದ್ದಾರೆ. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ,...
ಮಂಗಳೂರು ಅಕ್ಟೋಬರ್ 22: ದೈವ ನರ್ತಕರರಲ್ಲಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ತುಂಬಾ ಕಡಿಮೆ ಇರುವ ಕಾರಣ 50 ವರ್ಷ ದಾಟಿದ ದೈವನರ್ತಕರಿಗೂ ಸರ್ಕಾರ ಮಾಸಾಶನ ನೀಡಬೇಕು ಎಂದು ದಯಾನಂದ ಕತ್ತಲ ಸಾರ್ ಒತ್ತಾಯಿಸಿದ್ದಾರೆ. ಇಲ್ಲಿ...
ಮಂಗಳೂರು ಅಕ್ಟೋಬರ್ 21: ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಪಾಲಿಗೆ ನಿಷ್ಠಾವಂತ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನರ ಪ್ರೀತಿ...
ಮಂಗಳೂರು ಅಕ್ಟೋಬರ್ 21: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿರುವವರಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ವಾರ್ನಿಂಗ್ ಕೊಟ್ಟಿದ್ದು, ಕಾನೂನು ಕ್ರಮದ ಎಚ್ಚರಿಕೆ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ ಜಾಲತಾಣದಲ್ಲಿ ತೇಜೋವಧೆ ಮಾಡುವುದನ್ನು...
ಕಾಸರಗೋಡು ಅಕ್ಟೋಬರ್ 21: ವಿಜ್ಞಾನ ಮೇಳದ ಪೆಂಡಾಲ್ ಒಂದು ಕುಸಿದು ಬಿದ್ದ ಪರಿಣಾಮ 20ಕ್ಕೂ ಅಧಿಕ ವಿಧ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ನಡೆದಿದೆ....
ಕಡಬ ಅಕ್ಟೋಬರ್ 21: ಬೆಡ್ ಶೀಟ್ ಮಾರುವ ನೆಪದಲ್ಲಿ ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಇಬ್ಬರು ಯುವಕರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ದೋಲ್ಪಾಡಿಯಲ್ಲಿ ನಡೆದಿದೆ. ಪೊಳಲಿ ನಿವಾಸಿಗಳಾದ...
ಪುತ್ತೂರು, ಅಕ್ಟೋಬರ್ 21: ನಡೆದುಕೊಂಡು ಹೋಗುತ್ತಿದ್ದ ಯುವತಿಯೊರ್ವಳನ್ನು ಸ್ಕೂಟರ್ನಲ್ಲಿ ಬರುತ್ತಿದ್ದ ಯುವಕನೋರ್ವ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ...