ಮಂಗಳೂರು, ಮೇ 10: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ...
ಚಿಕ್ಕಬಳ್ಳಾಪುರ, ಮೇ 10: ರಾಜ್ಯದಲ್ಲಿ ಇಂದು ವಿಧಾನಸಭೆಗೆ ಚುನಾವಣೆ ಭರದಿಂದ ಸಾಗುತ್ತಿದ್ದು, ಬೆಳ್ಳಂಬೆಳಗ್ಗೆಯೇ ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಬಾದಂ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ...
ಕಾಪು: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಟುಂಬದೊಂದಿಗೆ ಅಜ್ಜರಕಾಡು ಮತಗಟ್ಟೆಗೆ ಬಂದು ಮತದಾನ ಮಾಡಿದರು. ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು...
ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ....
ಲಕ್ನೋ, ಮೇ 09: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ...
ಕೊಲ್ಕತ್ತಾ ಮೇ 09: ತಮಿಳುನಾಡು ಸರಕಾರ ದಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧ ಹೇರಿದ ಬೆನ್ನಲ್ಲೆ ಇದೀಗ ಪಶ್ಚಿಮ ಬಂಗಾಳದಲ್ಲೂ ಚಿತ್ರವನ್ನು ನಿಷೇಧಿಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿವಾದಾತ್ಮಕ ಚಿತ್ರದ ಪದರ್ಶನವನ್ನು...
ಕಟಪಾಡಿ, ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ...
ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ ಬೆನ್ನಲ್ಲೆ ಇದೀಗ ಮೋಚಾ ಚಂಡಮಾರುತ ಪ್ರಭಾವವು ಮತದಾನದ ಮೇಲೆ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12...
ಕಟಪಾಡಿ ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ...
ಬೆಂಗಳೂರು, ಮೇ 09: ಮಾರ್ಚ್ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ...