ಮಂಗಳೂರು, ಅಕ್ಟೋಬರ್ 19: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಭಾರ್ಗವಿ (14)...
ಪುತ್ತೂರು ಅಕ್ಟೋಬರ್ 19: ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ...
ಮಂಗಳೂರು ಅಕ್ಟೋಬರ್ 19:ಕಾಂತಾರದ ಸಕ್ಸಸ್ ಬಗ್ಗೆ ದಕ್ಷಿಣಕನ್ನಡ ಉಡುಪಿ ಜಿಲ್ಲೆಯವರು ಹೆಮ್ಮೆ ಪಡಬೇಕು, ನಮ್ಮ ಕಲಾವಿದರೆ ತಯಾರಿಸಿದ ಸಿನೆಮಾ ಇದಾಗಿದ್ದು, ಕಾಂತಾರ ಅನ್ನೊದು ಕನ್ನಡ ಚಿತ್ರರಂಗಕ್ಕೆ ಒಂದು ಮೈಲಿಗಲ್ಲು, ಈ ಸಾಧನೆ ಇಡೀ ಪ್ರಪಂಚವೇ ಮೆಚ್ಚಿಕೊಂಡಿದೆ....
ಮಂಗಳೂರು ಅಕ್ಟೋಬರ್ 19: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಫಿಕಾಡ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮಸ್ಯೆ...
ಉಡುಪಿ ಅಕ್ಟೋಬರ್ 19:ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿ ಜೀವಾವಾಧಿ ಶಿಕ್ಷೆಗೊಳಗಾಗಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜೇಶ್ (39) ಎಂದು ಗುರುತಿಸಲಾಗಿದೆ. 2012ರಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ...
ಮಂಗಳೂರು ಅಕ್ಟೋಬರ್ 18:- ಮುಂಬರುವ 67ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 28ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಗತ್ತಿನಾದ್ಯಂತ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು,...
ಮಂಗಳೂರು ಅಕ್ಟೋಬರ್ 19: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೋಷಕರು ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಬಾಲಕಿ ಭಾರ್ಗವಿ (14). ಭಾರ್ಗವಿ ಅವರು ಸೋಮವಾರ ಮುಂಜಾನೆ...
ಬೆಂಗಳೂರು ಅಕ್ಟೋಬರ್ 19: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ...
ಉತ್ತರಾಖಂಡ ಅಕ್ಟೋಬರ್ 18: ಕೇದಾರನಾಥ ಬಳಿ ಭಕ್ತರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಇಬ್ಬರು ಪೈಲಟ್, 4 ಯಾತ್ರಾರ್ಥಿಗಳು ಸೇರಿದಂತೆ 6 ಮಂದಿ ದುರ್ಮರಣಕ್ಕಿಡಾಗಿದ್ದಾರೆ. ಕೇದಾರನಾಥದಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಗರುಡ ಚಟ್ಟಿಯಲ್ಲಿ...
ಪುತ್ತೂರು, ಅಕ್ಟೋಬರ್ 18: ಅಭಿನವ ಮಿತ್ರ ಮಂಡಳಿ ಪುತ್ತೂರು ಮತ್ತು ಹಿಂದೂ ಜನಜಾಗೃತಿ ಸಮಿತಿ ಸಹಯೋಗದಲ್ಲಿ ಭಾರತದ ಮೇಲೆ ಹಲಾಲ್ ಆರ್ಥಿಕ ವ್ಯವಸ್ಥೆಯ ದುಷ್ಪರಿಣಾಮಗಳನ್ನು ತಿಳಿಸುವ ಜನಜಾಗೃತಿ ಸಭೆಯನ್ನು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಅಕ್ಟೋಬರ್...