ಕೇರಳ ಮೇ 05: ಭಾರಿ ವಿವಾದ ಸೃಷ್ಠಿಸಿದ್ದ ದಿ ಕೇರಳ ಸ್ಟೋರಿ ಚಿತ್ರದ ಬಿಡುಗಡೆಗೆ ತಡೆ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ. ಚಿತ್ರದಲ್ಲಿ ಇಸ್ಲಾಂ ಧರ್ಮಕ್ಕೆ ವಿರುದ್ಧವಾದದ್ದೇನಿದೆ? ಧರ್ಮದ ವಿರುದ್ಧ ಯಾವುದೇ ಆರೋಪವಿಲ್ಲ. ಇದರಲ್ಲಿ ಇರುವುದು...
ಬಂಟ್ವಾಳ ಮೇ 05: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು...
ಪುತ್ತೂರು, ಮೇ 05: ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣ...
ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ...
ಬೆಂಗಳೂರು ಮೇ 05 :ವೈದ್ಯಕೀಯ ಕೋರ್ಸ್ ಕಲಿಯಲು ಪ್ರಮುಖ ಪರೀಕ್ಷೆಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಇದೇ 7ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬೆಂಗಳೂರಿನಲ್ಲಿ ನಡೆಯಲಿರುವ ಹಿನ್ನಲೆ ಇದೀಗ...
ಮಣಿಪುರ ಮೇ 05: ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ. 1973ರ CRPC ಅಡಿಯಲ್ಲಿ ಈ...
ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ...
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ...
ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ...
ಬೆಂಗಳೂರು ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಸೇರಿದಂತೆ ಕಾನೂನು ವಿರುದ್ದ ಕಾರ್ಯಾಚರಣೆ ನಡೆಸುವ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂಬ ವಿವಾದಕ್ಕೆ ಕುರಿತಂತೆ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸಿದ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ದ...