ಮಂಗಳೂರು ಅಕ್ಟೋಬರ್ 16: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ...
ಮಧ್ಯಪ್ರದೇಶ ಅಕ್ಟೋಬರ್ 16: ಕಿರುತೆರೆ ನಟಿಯರ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದ್ದು, ಇದೀಗ ಖ್ಯಾತ ಕಿರುತೆರೆ ನಟಿ ಬಿಗ್ ಬಾಸ್ ಸ್ಪರ್ಧಿ ವೈಶಾಲಿ ಠಕ್ಕರ್ (26) ಅವರು ಮಧ್ಯಪ್ರದೇಶದ ಇಂದೋರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ....
ಉಡುಪಿ, ಅಕ್ಟೋಬರ್ 16: ಆಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ...
ಉಡುಪಿ, ಅಕ್ಟೋಬರ್ 16 :ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳ ಒತ್ತುವರಿ ಕಾರ್ಯವನ್ನು ತೆರವುಗೊಳಿಸುವ ಕುರಿತು ಅದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಉಡುಪಿ ತಾಲೂಕು ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ...
ಮಂಗಳೂರು : ಇದೇ ತಿಂಗಳ 18ಕ್ಕೆ ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವುದಾಗಿ ಹೋರಾಟಗಾರರು ನಿರ್ಧರಿಸಿದ ಬೆನ್ನಲ್ಲೇ ಇದೀಗ ಹೋರಾಟಗಾರರನ್ನು ಹತ್ತಿಕ್ಕಲು ಜಿಲ್ಲಾಡಳಿತ ಮುಂದಾಗಿದೆ. ಈ ಭಾಗವಾಗಿ ಟೋಲ್ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಮಂಗಳೂರು ಪೊಲೀಸ್ ಪಡೆ...
ಹಾಸನ ಅಕ್ಟೋಬರ್ 16: ಹಾಸನ ಬಳಿ KSRTC ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 9 ಮಂದಿ ಬಲಿಯಾಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶನಿವಾರ...
ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ...
ಬೆಂಗಳೂರು ಅಕ್ಟೋಬರ್ 15: ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ನಡುವಿನ ಗೆಳೆತನದ ಆಪ್ತತೆ ಹೆಚ್ಚುತ್ತಿದ್ದು, ಇದೀಗ ಈ ಆಪ್ತತೆ ಹಂತ ಮೀರಿದ ಹಿನ್ನಲೆ ಕಿಚ್ಚ ಸುದೀಪ್ ರೂಪೇಶ್ ಶೆಟ್ಟಿ ಅವರಿಗೆ...
ಕಾಂತಾರ ಸಿನಿಮಾ ನೋಡಿ ರಿಷಬ್ ಶೆಟ್ಟಿಯನ್ನು ತಬ್ಬಿಕೊಂಡ ತಮಿಳು ನಟ ಕಾರ್ತಿ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರಕ್ಕೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿಮಾ ಸ್ಟಾರ್ಸ್...
ಮಂಗಳೂರು ಅಕ್ಟೋಬರ್ 15: ಬುರ್ಖಾಧಾರಿ ಮಹಿಳೆಯೊಬ್ಬಳು ಬಟ್ಟೆ ಅಂಗಡಿಯಲ್ಲಿ ಕೈಚಳಕ ತೋರಿಸಿರುವ ಘಟನೆ ನಡೆದಿದ್ದು, ಈ ಘಟನೆ ವಿಡಿಯೋ ಇದೀಗ ವೈರಲ್ ಆಗಿದೆ. ಕಾವೂರಿನ ದುರ್ಗಾ ಪ್ರಸಾದ್ ಕಾಂಪ್ಲೆಕ್ಸ್ನಲ್ಲಿರುವ ಸಂಧ್ಯಾ ಟೆಕ್ಸ್ ಟೈಲ್ಸ್ಗೆ ಬಂದಿರುವ ಬುರ್ಖಾಧಾರಿ...