ಉಡುಪಿ ಅಕ್ಟೋಬರ್ 15: ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆಯಾಗಿದ್ದು, ಕಳೆದ ಐದು ತಿಂಗಳಲ್ಲಿ ಆರ್ ಎಸ್ಎಸ್ ಸಂಘಟನೆಯ ಕೆಲಸವನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್...
ಮಂಗಳೂರು ಅಕ್ಟೋಬರ್ 15: ಕನ್ನಡ ಭಾಷೆಯಲ್ಲಿ ತೆರೆಕಂಡು ಇದೀಗ ದೇಶದ ಪ್ರಮುಖ ಭಾಷೆಗಳಲ್ಲಿ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರ ಸದ್ಯದಲ್ಲೇ ತುಳು ಭಾಷೆಯಲ್ಲಿ ಮೂಡಿಬರಲಿದೆ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ...
ನವದೆಹಲಿ ಅಕ್ಟೋಬರ್ 15: ಏಕ್ತಾ ಕಪೂರ್ ಅವರ ಓಟಿಟಿ ವೆಬ್ ಸೀರಿಸ್ ಗಳ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನ ವ್ಯಕ್ತಪಡಿಸಿದ್ದು, ನೀವು ದೇಶದಲ್ಲಿನ ಯುವಜನತೆಯ ಮನಸ್ಸನ್ನು ಹಾಳು ಮಾಡುತ್ತಿದ್ದೀರಿ ಎಂದು ಹೇಳಿದೆ. XXX ವೆಬ್ ಸಿರೀಸ್ನಲ್ಲಿ...
ಮಂಗಳೂರು ಅಕ್ಟೋಬರ್ 15: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ...
ಹೈದರಾಬಾದ್, ಅಕ್ಟೋಬರ್ 15: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ...
ಸುಬ್ರಹ್ಮಣ್ಯ, ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ...
ಮಂಗಳೂರು ಅಕ್ಟೋಬರ್ 14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೇದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್...
ಚೆನ್ನೈ ಅಕ್ಟೋಬರ್ 14: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರಕ್ಕೆ ಇದೀಗ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ತಮಿಳಿನ ಸೂಪರ್ ಸ್ಟಾರ್ ನಟ ಧನುಷ್ ಚಿತ್ರಕ್ಕೆ ಮೆಚ್ಚುಗೆ ಸುರಿಮಳೆಗೈದಿದ್ದಾರೆ. ‘ಕಾಂತಾರ ಮನಸ್ಸಿಗೆ ಹಿತವಾದ ಚಿತ್ರವಾಗಿದ್ದು,...
ಮುಂಬೈ ಅಕ್ಟೋಬರ್ 14: ಇಡೀ ಭಾರತದ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿರುವ ಕಾಂತಾರ ಚಿತ್ರ ಇದೀಗ ಭಾರತದ ಇತರ ಭಾಷೆಗಳಲ್ಲೂ ಡಬ್ ಆಗುತ್ತಿದ್ದು, ಇದೀಗ ಹಿಂದಿಯಲ್ಲಿ ಚಿತ್ರ ಬಿಡುಗಡೆಯಾಗಿದೆ. ಈ ಹಿನ್ನಲೆ ರಿಷಬ್ ಶೆಟ್ಟಿ ತಮ್ಮ...
ಪುತ್ತೂರು, ಅಕ್ಟೋಬರ್ 14: ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರಕಾರ ಅನುಮೋದನೆ ನೀಡಿದೆ. ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು...