ನವದೆಹಲಿ ಅಕ್ಟೋಬರ್ 13: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಿದ್ದು, ದ್ವಿಸದಸ್ಯ ಪೀಠದಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನಲೆ ಅರ್ಜಿ ತ್ರಿಸದಸ್ಯ ಪೀಠ ಅಥವಾ ಸಂವಿಧಾನ ಪೀಠದಲ್ಲಿ...
ಬಂಟ್ವಾಳ ಅಕ್ಟೋಬರ್ 13: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ವಿಟ್ಲಪೇಟೆಯಲ್ಲಿರುವ ದೀಪಕ್ ವಾಚ್ ವರ್ಕ್ಸ್ ಅಂಗಡಿಯ ಶಟರ್ ಮೇಲೆ ಕಿಡಿಗೇಡಿಗಳು name Jihad ಎಂದು...
ಮಂಗಳೂರು, ಅಕ್ಟೋಬರ್ 13: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು...
ನವದೆಹಲಿ ಅಕ್ಟೋಬರ್ 12 : ಕರ್ನಾಟಕದಿಂದ ಪ್ರಾರಂಭವಾಗಿ ಇದೀಗ ವಿಶ್ವದಾದ್ಯಂತ ಸುದ್ದಿ ಮಾಡುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯಸರಕಾರ ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್...
ಉಡುಪಿ ಅಕ್ಟೋಬರ್ 12: ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಮಂಗಳೂರು, ಅಕ್ಟೋಬರ್ 12 : ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ. ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ...
ಉಡುಪಿ ಅಕ್ಟೋಬರ್ 12: ಕೋಟೇಶ್ವರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ನಿರುಪಯುಕ್ತ ಬೃಹತ್ ನೀರಿನ ಟ್ಯಾಂಕ್ ಒಂದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ನಡುವೆ ನೀರಿನ ಟ್ಯಾಂಕರ್ ತೆರವು ಕಾರ್ಯಾಚರಣೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್...
ಉಡುಪಿ, ಅಕ್ಟೋಬರ್ 12 : ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ರೂಪಿಸಿ, ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊAದಿಗೆ ಅವುಗಳ ಉಪಯುಕ್ತತೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ...