ಬೆಂಗಳೂರು, ಅಕ್ಟೋಬರ್ 12: ಮ್ಯಾಸಿವ್ ಸ್ಟಾರ್ ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮಾಸ್ ಆಕ್ಷನ್ ಸಿನಿಮಾ ‘ಗಜರಾಮ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಮೂಲಕ ಗಮನ ಸೆಳೆದ ಚಿತ್ರತಂಡ...
ಮಂಗಳೂರು, ಅಕ್ಟೋಬರ್ 12: – ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು. ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ...
ನವದೆಹಲಿ ಅಕ್ಟೋಬರ್ 12: ಇರಾನ್ ನಲ್ಲಿ ಹಿಜಬ್ ವಿರುದ್ದ ನಡೆಯುತ್ತಿರುವ ಆಂದೋಲನಕ್ಕೆ ವಿಶ್ವದಾದ್ಯಂತ ಬೆಂಬಲ ದೊರೆತಿದ್ದು, ಇದೀಗ ಇರಾನ್ ಮೂಲದ ನಟಿಯೊಬ್ಬರು ಕ್ಯಾಮರಾ ಮುಂದೆ ಬಟ್ಟೆ ತೆಗೆದು ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದ್ದಾರೆ. ನೆಟ್ಫ್ಲಿಕ್ಸ್ ಸರಣಿಯ ಸೂಪರ್...
ವಿಟ್ಲ, ಅಕ್ಟೋಬರ್ 12: ಶೌಚಾಲಯಕ್ಕೆ ಬಂದಿದ್ದ ಯುವತಿಯ ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪುಣಚ ಗ್ರಾಮ ಪಂಚಾಯತ್ ನೌಕರನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪಂಚಾಯತ್ ನೌಕರ ಉಸ್ಮಾನ್ ಬಂಧಿತ ಆರೋಪಿ. ಇಲ್ಲಿನ ಮೆಡಿಕಲ್ ಶಾಪ್...
ಮಂಗಳೂರು ಅಕ್ಟೋಬರ್ 12: ನವರಾತ್ರಿ ಸಂದರ್ಭ ವೇಷಧರಿಸುವ ಜಯಾನಂದ್ ಆಚಾರ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್...
ಮಂಗಳೂರು ಅಕ್ಟೋಬರ್ 11 : ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ,...
ಕೇರಳ ಅಕ್ಟೋಬರ್ 11: ಸೆಪ್ಟೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರನ್ನು ನರಬಲಿ ಕೊಡಲಾಗಿದೆ ಎಂಬ ಸುದ್ದಿ ಬಂದಿದೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ತಿರುವಲ್ಲಾದ ನಿವಾಸಿ ಮಸಾಜ್...
ಕಾರ್ಕಳ ಅಕ್ಟೋಬರ್ 11: ಕೈ ನೋವಿನಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದ್ದು, ಇವರು...
ಮಂಗಳೂರು ಅಕ್ಟೋಬರ್ 11: ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಅಪ್ಪೆ ಬಾಸೆ ಪೊರ್ಂಬಾಟ ಕೂಟ, ತುಳುನಾಡ್ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಚಲನಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಮಾತನಾಡಿ,...
ಉಡುಪಿ ಅಕ್ಟೋಬರ್ 11 : ಜ್ಯುವೆಲ್ಲರಿಗೆ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನೊಬ್ಬ ಉಂಗುರು ಕದಿಯುವಾಗಿ ಸಿಕ್ಕಿಬಿದ್ದ ಘಟನೆ ಉಡುಪಿ ನಗರದ ಕೆನರಾ ಜ್ಯುವೆಲ್ಲರಿಯಲ್ಲಿ ನಡೆದಿದೆ. ಸದ್ಯ ಕಳ್ಳ ಕಾಸರಗೋಡು ನಿವಾಸಿ ಸಾಜು ಪೊಲೀಸ್ ಅತಿಥಿಯಾಗಿದ್ದಾನೆ. ಈತ...