ಬೆಂಗಳೂರು, ಅಕ್ಟೋಬರ್ 09: ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೇಲರ್ ಇಂದು ಬಿಡುಗಡೆ ಆಗಿದೆ. ಅಪ್ಪು ಈ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಬಗ್ಗೆ ಅಷ್ಟೊಂದು ಕನಸು ಯಾಕೆ ಕಂಡಿದ್ದರು ಎನ್ನುವುದಕ್ಕೆ ಟ್ರೈಲರ್ ನಲ್ಲಿ...
ಬೆಂಗಳೂರು ಸೆಪ್ಟೆಂಬರ್ 08: ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಕಾಂತಾರ ಬಿಡುಗಡೆಯಾಗಿ ಇದೀಗ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ನಟರು ಈ ಚಿತ್ರವನ್ನು ಹೊಗಳಿದ್ದಾರೆ. ಇದೀಗ ನಟ ಸುದೀಪ್ ಕಾಂತಾರ ಸಿನಿಮಾವನ್ನು ನೋಡಿ, ಇಷ್ಟಪಟ್ಟು...
ಮಂಗಳೂರು ಅಕ್ಟೋಬರ್ 08: ನಮೀಬಿಯಾದಿಂದ ಭಾರತಕ್ಕೆ ಬಂದಿರುವ ಚೀತಾ ಗರ್ಭಿಣಿ ಎಂಬ ಸುದ್ದಿಗೆ ಗರ್ಭಿಣಿ ಮಹಿಳೆಯೊಬ್ಬರ ಪೋಟೋವನ್ನು ಪೋಟೋಶಾಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ...
ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ಹಾಸನ ಅಕ್ಟೋಬರ್ 08: ನೀರಿನಲ್ಲಿ ಮುಳುಗಿ ಸಾವನಪ್ಪಿದ ತಮ್ಮನ ಮೃತದೇಹ ನೋಡಿ ಅಣ್ಣನು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನಪ್ಪಿದ್ದರು, ಬೆಂಗಳೂರಿನಲ್ಲಿ...
ಪುತ್ತೂರು, ಅಕ್ಟೋಬರ್ 08: ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. 26/11 ಮುಂಬೈ ಉಗ್ರರ ದಾಳಿಯಲ್ಲಿ...
ಬೆಂಗಳೂರು, ಅಕ್ಟೋಬರ್ 08: ಸಿ ಗ್ರೂಪ್ ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಹತ್ಯೆಗೊಳಗಾದ ದಕ್ಷಿಣಕನ್ನಡ ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಭೇಟಿ ಮಾಡಿ ಧನ್ಯವಾದ...
ಬೆಂಗಳೂರು, ಅಕ್ಟೋಬರ್ 08: ಸಿಎಂ ಬಸವರಾಜ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬಿ ಬೊಮ್ಮಾಯಿ ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ 2022 ಲಭಿಸಿದೆ. ಉತ್ಪಾದನೆ ವಿಭಾಗದಲ್ಲಿ ವರ್ಷದ ಜಾಗತಿಕ ವಾಣಿಜ್ಯೋದ್ಯಮಿಯಾಗಿ ಹೊರಹೊಮ್ಮಿದ್ದಾರೆ....
ಉಳ್ಳಾಲ ಅಕ್ಟೋಬರ್ 07: ಕಾರಿನ ಅಡಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಫಿಕಾಡಿನ ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಅವರ ಮನೆಯ ಸಮೀಪ...
ಮಂಗಳೂರು ಅಕ್ಟೋಬರ್ 07: ಸದ್ಯ ದೇಶದಲ್ಲೇ ಹವಾ ಎಬ್ಬಿಸಿರುವ ಕಾಂತಾರ ಸಿನೆಮಾ ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಒಂದು ವೈರಲ್ ಆಗಿದ್ದು, ಟ್ರಾಫಿಕ್ ಪೊಲೀಸರು ಹೆಲ್ಮೇಟ್ ಇಲ್ಲದೆ ಬೈಕ್ ನಲ್ಲಿದ್ದ...