ಕೊಚ್ಚಿ ಎಪ್ರಿಲ್ 21: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಅವರು...
ಕುಂದಾಪುರ ಎಪ್ರಿಲ್ 21: ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯವಾಗಿರುವುದರಿಂದ ಕಾಂಗ್ರೆಸ್ ಆಗಲಿ, ಪಿಎಫ್ ಐ ಆಗಲಿ ಅಥವಾ ಅರುಣ್ ಪುತ್ತಿಲರಾಗಲಿ ಗೆಲ್ಲುವುದಿಲ್ಲ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಬೈಂದೂರಿನಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ...
ಬಂಟ್ವಾಳ ಎಪ್ರಿಲ್ 21:ಪ್ಲಂಬಿಂಗ್ ಕೆಲಸದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ (32) ಎಂಬವರು...
ಉಡುಪಿ ಎಪ್ರಿಲ್ 21 : ಕುಡಿದುಕೊಂಡು ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ....
ವಿಟ್ಲ ಎಪ್ರಿಲ್ 21: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮುಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಎಂದು ತಿಳಿದು...
ದೆಹಲಿ ಎಪ್ರಿಲ್ 20: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಮಗಳು ಆರಾಧ್ಯ ಬಚ್ಚನ್ ಆರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಯೂಟ್ಯೂಬ್ ಚಾನೆಲ್ ಗಳ ಮೇಲೆ ದೆಹಲಿ ಹೈಕೋರ್ಟ್ ನಿರ್ಬಂಧ ಹೇರಿದ್ದು,...
ಪುತ್ತೂರು, ಎಪ್ರಿಲ್ 20: ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ...
ಮಂಗಳೂರು ಎಪ್ರಿಲ್ 20: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಮನೆ ಮನೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಅವರು ಡೊಂಗರಕೇರಿ ವಾರ್ಡಿನ...
ಪುತ್ತೂರು ಎಪ್ರಿಲ್ 20: ಇಡೀ ರಾಜ್ಯದ ಗಮನ ಸೆಳೆದಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದೊಳೆಗ ಭಾರೀ ಪ್ರಮಾಣದ ಬಂಡಾಯ ಎದುರಿಸುತ್ತಿರುವ ಬಿಜೆಪಿ, ಇದು ಸಾವಿರಾರು...
ಮಂಗಳೂರು ಎಪ್ರಿಲ್ 20: ಕುತೂಹಲಕ್ಕೆ ಕಾರಣವಾಗಿದ್ದ ಮಂಗಳೂರು ಉತ್ತರ ಟಿಕೆಟ್ ಘೋಷಣೆಯಾಗಿದ್ದು, ಇನಾಯತ್ ಆಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದೀನ್ ಬಾವ ಬಂಡಾಯ ಎದ್ದಿದ್ದಾರೆ. ತನ್ನ...