ಚಿಕ್ಕಮಗಳೂರು, ಅಕ್ಟೋಬರ್ 02: ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಡಿ.ಕೆ ಶಿವಕುಮಾರ ಕಣ್ಣೀರಿಗೆ...
ಬೆಂಗಳೂರು, ಅಕ್ಟೋಬರ್ 02: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಗಳು ಜನಿಸಿದ ಖುಷಿಯಲ್ಲಿದ್ದಾರೆ. ಅವರ ಪತ್ನಿ ಪ್ರೇರಣಾ ಶಂಕರ್ ಭಾನುವಾರ ಬನಶಂಕರಿಯ ಖಾಸಗಿ ಆಸ್ಪತ್ರೆಯಲ್ಲಿ ಮುದ್ದಾದ ಮಹಾಲಕ್ಷ್ಮಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ಧ್ರುವ ಸರ್ಜಾ...
ಶ್ರೀನಗರ, ಅಕ್ಟೋಬರ್ 04: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು...
ಪುತ್ತೂರು, ಅಕ್ಟೋಬರ್ 02 : ಹುಲಿ ಕುಣಿತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನವರಾತ್ರಿಯಲ್ಲಿ ಕಂಡು ಬರುವ ಅತ್ಯಂತ ಮನೋರಂಜನಾ ಕಲೆಯಾಗಿ ಮೂಡಿ ಬಂದಿದೆ. ಹುಲಿ ವೇಷದ ತಾಸೆಯ ಶಬ್ದಕ್ಕೆ ಹೆಜ್ಜೆ ಹಾಕದ ಮಂದಿ ಅವಿಭಜಿತ...
ಪುತ್ತೂರು, ಅಕ್ಟೋಬರ್ 01: ಇದೇ ಮೊದಲ ಬಾರಿಗೆ ಹುಲಿ ಕುಣಿತ ಸ್ಪರ್ಧೆಯನ್ನು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಆಹ್ವಾನಿತ ಆರು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಹುಲಿ ಕುಣಿತ ಪ್ರಿಯರಿಗೆ...
ಬೆಂಗಳೂರು, ಸೆಪ್ಟೆಂಬರ್ 30: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗೌತಮಿ (24) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪತಿ ಪ್ರಸಾದ್ ರೆಡ್ಡಿ ಹಾಗೂ ಈತನ ಮೊದಲ ಪತ್ನಿ ಅಯೇಷಾ ಬಾನು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಕಾಂ ಪದವೀಧರರಾದ...
ನೆಲ್ಯಾಡಿ, ಸೆಪ್ಟೆಂಬರ್ 29: ಕಾನ್ವೆಂಟ್ಗೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಬಂಧಿಸಿದ್ದಾರೆ. ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ....
ಮುಂಬೈ, ಸೆಪ್ಟೆಂಬರ್ 29: ಕಿರುತೆರೆ, ಒಟಿಟಿ ಮತ್ತು ಸಿನಿಮಾ ಜಗತ್ತಿನಲ್ಲಿ ನಿರ್ಮಾಪಕಿ ಏಕ್ತಾ ಕಪೂರ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಏಕ್ತಾ ಕಪೂರ್ ಒಡೆತನದ ‘ಆಲ್ಟ್ ಬಾಲಾಜಿ’ ಒಟಿಟಿ ಮೂಲಕ ಹಲವಾರು ವೆಬ್ ಸಿರೀಸ್ಗಳು ನಿರ್ಮಾಣ ಆಗಿವೆ....
ಚಾಮರಾಜನಗರ, ಸೆಪ್ಟೆಂಬರ್ 29: ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಆಕೆಯ ಇಷ್ಟಕ್ಕೆ ವಿರುದ್ಧವಾಗಿ ತಾಳಿಕಟ್ಟಿ ಮದುವೆಯಾಗಿ ಲೈಂಗಿಕ ಕಿರುಕುಳ ನೀಡಿದಾತನಿಗೆ 3 ವರ್ಷ ಜೈಲು ಶಿಕ್ಷೆ, ಇದಕ್ಕೆ ಸಹಕರಿಸಿದವರಿಗೆ 1 ವರ್ಷಕಠಿಣ ಶಿಕ್ಷೆ ವಿಧಿಸಿ, ಮಕ್ಕಳ...
ಬೆಂಗಳೂರು, ಸೆಪ್ಟೆಂಬರ್ 29: ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ...