ತಿರುವನಂತಪುರಂ, ಸೆಪ್ಟೆಂಬರ್ 28: ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ...
ದೆಹಲಿ, ಸೆಪ್ಟೆಂಬರ್28: ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪುಲರ್ ಫ್ರಂಟ್...
ಪುತ್ತೂರು, ಸೆಪ್ಟೆಂಬರ್ 27: ರಾಜ್ಯದಾದ್ಯಂತ ಇಂದು ಕೂಡಾ ಪೋಲೀಸರು ಪ್ರತಿಬಂಧಕ ಕಾಯ್ದೆಯಡಿ ಹಲವು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವ್ಯಾಪ್ತಿಯಿಂದ ಒಟ್ಟು ನಾಲ್ವರು ಪಿಎಫ್ಐ ಮುಖಂಡರನ್ನು ಪೋಲೀಸರು ಇಂದು ವಶಕ್ಕೆ ಪಡೆದಿದ್ದು, ನಾಲ್ವರನ್ನೂ...
ತಿರುವನಂತಪುರಂ, ಸೆಪ್ಟೆಂಬರ್ 27: ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ...
ಮಂಗಳೂರು, ಸೆಪ್ಟೆಂಬರ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 900 ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಕಳೆದ 4 ತಿಂಗಳಿನಿಂದ ಗೌರವಧನ ಬಿಡುಗಡೆಯಾಗಲಿಲ್ಲ ಮತ್ತು ಉದ್ಯೋಗದ ಭದ್ರತೆ ಇಲ್ಲ ಎಂಬ ಹಲವಾರು ಸಮಸ್ಯೆಯನ್ನು ಇಟ್ಟುಕೊಂಡು ಇಂದು...
ಶಿಮ್ಲಾ, ಸೆಪ್ಟೆಂಬರ್ 27: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಟೂರಿಸ್ಟ್ ಟೆಂಪೋ ಟ್ರಾವೆಲರ್ ಒಂದು ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 10 ಜನರು ಗಾಯಗೊಂಡಿದ್ದಾರೆ. ಘಟನೆ ಹಿಮಾಚಲ ಪ್ರದೇಶದ...
ಶಿವಮೊಗ್ಗ ಸೆಪ್ಟೆಂಬರ್ 26: ನೀರಿನ ತೊಟ್ಟಿಗೆ 11 ತಿಂಗಳ ಮಗು ಬಿದ್ದು ಸಾವನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ 11 ತಿಂಗಳ...
ಸುಳ್ಯ ಸೆಪ್ಟೆಂಬರ್ 26: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ಪ್ರತೀಕ್...
ಮುಂಬೈ ಸೆಪ್ಟೆಂಬರ್ 26: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸದ್ದು ಮಾಡುತ್ತಿರುತ್ತೆ. ಆದರೆ ಇದೀಗ ನಟಿಯೊಬ್ಬಳು ತನಗೆ ಆದ ಅನುಭವದ ಬಗ್ಗೆ ಮಾತನಾಡಿದ್ದು. ಭಾರೀ ಸದ್ದು ಮಾಡುತ್ತಿದೆ. ಹಿಂದಿ ಕಿರುತೆರೆಯಲ್ಲಿ ಜನಂ ಮೋಹೇ ಬಿತಿಯ ಹಿ ಕಿಚೋ...
ಮಂಗಳೂರು ಸೆಪ್ಟೆಂಬರ್ 26: ಚಲಿಸುತ್ತಿರುವ ರೈಲಿನಡಿಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ನಿನ್ನೆ ಮುಂಜಾನೆ ನಡೆದಿದೆ. ಮೃತರನ್ನು ಜಪ್ಪಿನಮೊಗರು ತಂದೊಳಿಗೆ ನಿವಾಸಿ ಧೀರಜ್( 32) ಎಂದು ಗುರುತಿಸಲಾಗಿದೆ. ಈತನಿಗೆ 10...