ಮಂಗಳೂರು ಸೆಪ್ಟೆಂಬರ್ 17: ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಲಾವಣ್ಯ...
ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಘೋಷಣೆ ಮಾಡಿದ್ದಾರೆ. ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರು : ಮಂಗಳೂರು ನಗರದ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲೋನಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಆರೋಪಿಯನ್ನು ಕಳವು ಮಾಲು ಸಮೇತ ಬಂಧಿಸಿದ್ದಾರೆ. 2021 ನವೆಂಬರ್ 11 ರಂದು ಈ...
ಸುರತ್ಕಲ್ : ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ತನ್ನ ಕ್ಯಾಂಪಸ್ ನಲ್ಲಿ ಪರಿಸರ ಸುಸ್ಥಿರತೆ ಮತ್ತು ಪರಿಸರ ಸಮತೋಲನವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಗಳ ನೆಡುತೋಪು ಅಭಿಯಾನ “ಏಕ್ ಪೆಡ್...
ಮಂಗಳೂರು: ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್(under-12 ) ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ...
ಕುದೂರು ಸೆಪ್ಟೆಂಬರ್ 17: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು...
ಮಂಡ್ಯ, ಸೆಪ್ಟೆಂಬರ್ 17: ಧರ್ಮಸ್ಥಳ ಸಂಘದ ವಿರುದ್ದ ಶಾಸಕ ನರೇಂದ್ರ ಸ್ವಾಮಿ ಗಂಭೀರ ಆರೋಪ ಮಾಡಿದ್ದು, ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ . ಆ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ...
ಉಡುಪಿ : ಉಡುಪಿಯಲ್ಲಿ ಕಿರಿಯ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಮೃತ ದುರ್ದೈವಿಯಾಗಿದ್ದಾರೆ. ಅವರು ಸೋಮವಾರ...
ಉತ್ತರಪ್ರದೇಶ ಸೆಪ್ಟೆಂಬರ್ 17: ಇತ್ತೀಚೆಗೆ ರೀಲ್ಸ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ರೀಲ್ಸ್ ಹುಚ್ಚಾಟ ಜಾಸ್ತಿಯಾಗಿದೆ. ಅದೇ ರೀತಿ ಯುವಕನೊಬ್ಬ ರಸ್ತೆ ಮಧ್ಯೆ ಹೆಣದಂತೆ ಮಲಗಿ ರೀಲ್ಸ್ ಮಾಡಿದ್ದಾನೆ....
ಹೊಸದಿಲ್ಲಿ: ದೇಶಾದ್ಯಂತ ‘ಬುಲ್ಡೋಝರ್ ಕಾರ್ಯಾಚರಣೆ’ಗೆ ತಡೆ ನೀಡಿದ ಸುಪ್ರೀಂಕೋರ್ಟ್ ಅನುಮತಿಯಿಲ್ಲದೆ ಬುಲ್ಡೋಝರ್ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶವನ್ನು ನೀಡಿದೆ. ‘ಬುಲ್ಡೋಜರ್ ಕ್ರಮಗಳ” ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ತನ್ನ ಅನುಮತಿಯಿಲ್ಲದೆ...