ಮಲ್ಪೆ ಸೆಪ್ಟೆಂಬರ್ 26: ನಿನ್ನೆ ಹೂಡೆ ಸಮುದ್ರ ತೀರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಮಣಿಪಾಲ ವಿಧ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯಲ್ಲಿ ಓಟ್ಟು ಮೂವರು ವಿಧ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಪತ್ತೆಯಾದ ಮೃತದೇಹ ಹೈದರಾಬಾದ್ ಮೂಲದ...
ಉಡುಪಿ ಸೆಪ್ಟೆಂಬರ್ 25: ಹೂಡೆ ಬೀಚ್ ನಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದ್ದು, ಇಬ್ಬರು ಸಾವನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾನೆ. ಮಣಿಪಾಲದ ಎಂಐಟಿ ಎಂಜಿನಿಯರಿಂಗ್ ಕಾಲೇಜಿನ ಸುಮಾರು 15 ಮಂದಿ ವಿದ್ಯಾರ್ಥಿಗಳು...
ಶಿವಮೊಗ್ಗ, ಸೆಪ್ಟೆಂಬರ್ 25: ಜಿಲ್ಲೆಯ ಆಯನೂರು ಸಮೀಪದ ಚನ್ನಹಳ್ಳಿಗೆ ಭಾನುವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ.ಚನ್ನಹಳ್ಳಿಯ ಚಂದ್ರಾ ನಾಯಕ್ ಎಂಬುವವರು ಕಾಡಂಚಿನ ಮೂರು ಜಮೀನಿನಲ್ಲಿ ಮೆಕ್ಕೆಜೋಳ...
ಬೆಂಗಳೂರು, ಸೆಪ್ಟೆಂಬರ್ 25: ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ....
ಮಂಗಳೂರು, ಸೆಪ್ಟೆಂಬರ್ 25: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ...
ಮಂಗಳೂರು ಸೆಪ್ಟೆಂಬರ್ 25: ಮಂಗಳೂರು ದಸರಾ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದ ಸಭೆಯು ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ಕುರಿತು ಮಾತನಾಡಿರುವ ಶಾಸಕ ಕಾಮತ್, ಮಂಗಳೂರು ದಸರಾ...
ಪುತ್ತೂರು, ಸೆಪ್ಟೆಂಬರ್ 25: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಕೋಟ ಸೆಪ್ಟೆಂಬರ್ 24: ಕನ್ನಡ ಖ್ಯಾತ ನಟ ರಮೇಶ್ ಅರವಿಂದ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟ ನೀಡುವ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ...
ಉಡುಪಿ ಸೆಪ್ಟೆಂಬರ್ 24: ಸೇತುವೆ ಬಳಿ ಬೈಕ್ ಬಿಟ್ಟು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಪಡುಕೆರೆಯ ಪಾಪನಾಸಿನಿ ನದಿ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನ್ನು ದಾವಣಗೆರೆ ಮೂಲದ ಶಿವ ಎಂದು ಗುರುತಿಸಲಾಗಿದೆ. ಯುವಕ ಉಡುಪಿಯಲ್ಲಿ ಗಾರೆ ಕೆಲಸ...