ಉಡುಪಿ ಎಪ್ರಿಲ್ 15: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಮೂರನೆ ಪಟ್ಟಿ ಇಂದು ಬಿಡುಗಡೆ ಮಾಡಿದ್ದು, ಉಡುಪಿ ಜಿಲ್ಲೆಯ ಹೈವೋಲ್ಟೆಜ್ ಕ್ಷೇತ್ರ ಕಾರ್ಕಳದಲ್ಲಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಟಿಕೇಟ್ ನೀಡಿದೆ. ಉಡುಪಿ...
ಬೆಂಗಳೂರು ಎಪ್ರಿಲ್ 15: ಭಾರತೀಯ ಪೌರತ್ವ ಹೊಂದಿಲ್ಲದೇ ಇದ್ದರೂ ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದ ನಟ ಚೇತನ್ ಗೆ ಕೇಂದ್ರ ಸರಕಾರ ಸರಿಯಾಗಿಯೇ ತಿರುಗೇಟು ನೀಡಿದ್ದು, ಚೇತನ್ ವೀಸಾವನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ. ವೀಸಾ ರದ್ದಾಗಿರುವ...
ನವದೆಹಲಿ, ಎಪ್ರಿಲ್ 15: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ...
ಪುತ್ತೂರು, ಎಪ್ರಿಲ್ 15: ಬಿಜೆಪಿ ರಾಜ್ಯಾಧ್ಯಕ್ಷರ ಊರಿನಲ್ಲೇ ಬಂಡಾಯದ ಬಿಸಿ ಏರಿದ್ದು, ಪುತ್ತೂರು ವಿಧಾನಸಭಾ ಚುನಾವಣೆಯ ಟಿಕೆಟ್ ವಂಚಿತ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಇಂದು...
ಬೆಂಗಳೂರು ಎಪ್ರಿಲ್ 15: ಪ್ರೇಯಸಿಯ ಬರ್ತ್ ಡೇ ಸೆಲಬ್ರೇಷನ್ ಮಾಡಿದಲ್ಲದೇ ಕೇಕ್ ಕಟ್ ಮಾಡಿದ ಬಳಿಕ ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ...
ಸುಳ್ಯ ಎಪ್ರಿಲ್ 15: ತಾಯಿ ಆನೆಯಿಂದ ಬೇರ್ಪಟ್ಟ ಮರಿಯಾನೆ ತನ್ನ ತಾಯಿಗಾಗಿ ಅಜ್ಜಾವರ ಗ್ರಾಮದಲ್ಲಿ ಅತ್ತಿತ್ತ ಓಡಾಡುತ್ತಿದ್ದು, ಈ ಸನ್ನಿವೇಶ ನೋಡುಗರ ಮನ ಕಲಕುವಂತಿದೆ. ಸದ್ಯ ಆನೆ ಮರಿಯ ಬಗ್ಗೆ ಅರಣ್ಯ ಇಲಾಖೆಯವರು ನಿಗಾ ವಹಿಸಿದ್ದಾರೆ....
ಮುಂಬೈ ಎಪ್ರಿಲ್ 15: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಪುಣೆಯಿಂದ ಮುಂಬೈಗೆ...
ಬಂಟ್ವಾಳ ಎಪ್ರಿಲ್ 15: ಹೃದಯಾಘಾತದಿಂದ 29 ವರ್ಷ ವಯಸ್ಸಿನ ಯುವಕ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಲೊರೆಟೋ ಎಂಬಲ್ಲಿ ನಡೆದಿದೆ. ಮೃತರನ್ನು ಲೊರೊಟ್ಟೋ ನಿವಾಸಿ ಧೀರಜ್ (29) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಧೀರಜ್...
ಬಂಟ್ವಾಳ ಎಪ್ರಿಲ್ 14: ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ...
ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇಂದು...