ಬೆಳ್ತಂಗಡಿ ಸೆಪ್ಟೆಂಬರ್ 23: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ...
ಉಡುಪಿ, ಸೆಪ್ಟಂಬರ್ 23 : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಂಡಾಗ ಮಾತ್ರ ನಾವುಗಳು ಆರೋಗ್ಯವಂತರಾಗಿ ಇರಲು ಸಾಧ್ಯ ಈ ಹಿನ್ನಲೆ ಗ್ರಾಮೀಣ ಭಾಗದ ಪ್ರತೀ ಮನೆಯ ಸುತ್ತಲೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ...
ಉಪ್ಪಿನಂಗಡಿ ಸೆಪ್ಟೆಂಬರ್ 22: ಕಾರೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನಪ್ಪಿರುವ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ...
ಉಳ್ಳಾಲ, ಸೆಪ್ಟೆಂಬರ್ 22: ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಕಸಬಾ ಗ್ರಾಮದ ಜಾಬೀರ್, ಫರಂಗಿಪೇಟೆಯ ಹೈದರಾಲಿ,...
ಕುಂದಾಪುರ ಸೆಪ್ಟೆಂಬರ್ 22: ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್...
ಪುತ್ತೂರು, ಸೆಪ್ಟೆಂಬರ್ 22: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತು ಸ್ಥಳೀಯ ಪೊಲೀಸರ ತಂಡ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಮುಂಜಾನೆಯಿಂದಲೇ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಪಿ ಎಫ್...
ಮಂಗಳೂರು, ಸೆಪ್ಟೆಂಬರ್ 22: ಮಾದಕ ವಸ್ತು ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್ನ ಪ್ರಜೆ ಲೂಯಲ್ ಡೇನಿಯಲ್ ಜಸ್ಟೀನ್...
ಪುಂಜಾಲಕಟ್ಟೆ, ಸೆಪ್ಟೆಂಬರ್ 22: ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ವಾಮದಪದವು ನಿವಾಸಿಯೋರ್ವರಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈತ...
ಮಂಗಳೂರು, ಸೆಪ್ಟೆಂಬರ್ 22: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮಂಗಳೂರಿನ ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ಮಾಡಿ ತನಿಖೆ...
ಬೆಂಗಳೂರು ಸೆಪ್ಟೆಂಬರ್ 21 : ರಾಜ್ಯ ಸರಕಾರದ ವಿರುದ್ದ ಕಾಂಗ್ರೇಸ್ ಇದೀಗ ವಿಭಿನ್ನ ರೀತಿಯ ಅಭಿಯಾನಗಳಿಗೆ ಕೈ ಹಾಕಿದ್ದು, ಬಿಜೆಪಿಗರ ನಿದ್ದೆಗೆಡೆಸಿದೆ. 40 % ಕಮಿಷನ್ ಆರೋಪ ಮುಂದಿಟ್ಟುಕೊಂಡ ಪೇಟಿಎಂ ಸ್ಕ್ಯಾನ್ಕ ಕೋಡ್ ರೀತಿಯಲ್ಲೇ ಪೇ...