ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಇದೀಗ ಭಾರೀ ಮೆಚ್ಚುಗೆ ಗಳಿಸಿದೆ. ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ನಿರ್ಮಾಣದ ಈ ಸಿನಿಮಾವು ಇದೇ ಸೆಪ್ಟೆಂಬರ್ 30ಕ್ಕೆ ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಗೆ ಬರಲಿದ್ದು,...
ಚೆನ್ನೈ ಸೆಪ್ಟೆಂಬರ್ 18 : ಚಿತ್ರರಂಗದಲ್ಲಿ ಆತ್ಮಹತ್ಯೆಗಳ ಸರಣಿ ಮುಂದುವರೆದಿದ್ದು, ಇದೀಗ ತಮಿಳು ನಟಿ ದೀಪಾ ಅಲಿಯಾಸ್ ಪೌಲಿನ್ ಅವರು ಶನಿವಾರ ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಮಲ್ಲಿಕೈ ಅವೆನ್ಯೂನಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಹಲವು ತಮಿಳು...
ಚಂಡೀಗಡ ಸೆಪ್ಟೆಂಬರ್ 18: ಚಂಡೀಗಡ ವಿಶ್ವವಿದ್ಯಾಲಯದ ಲೇಡೀಸ್ ಹಾಸ್ಟೆಲ್ ನಲ್ಲಿನ ಸುಮಾರು 60 ವಿಧ್ಯಾರ್ಥಿನಿಯರ ಸ್ನಾನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಧ್ಯಾರ್ಥಿನಿಯರು ಮಧ್ಯರಾತ್ರಿಯಿಂದ ಪ್ರತಿಭಟನೆಗೆ ಇಳಿದಿದ್ದಾರೆ. ಚಂಡಿಗಢ ವಿಶ್ವವಿದ್ಯಾನಿಲಯದ ಹುಡುಗಿಯರ ಹಾಸ್ಟೇಲ್...
ಮುಂಬೈ ಸೆಪ್ಟೆಂಬರ್ 18: ಮುಂಬೈನಲ್ಲಿ ಶಾಲೆಯ ಲಿಫ್ಟ್ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಮುಂಬೈನ ಉಪನಗರವಾದ ಮಲಾಡ್ನ ಚಿಂಚೋಲಿ ಬಂದರ್ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ನಲ್ಲಿ ನಡೆದಿದೆ. ಮೃತರನ್ನು ಜೆನೆಲ್ ಫೆರ್ನಾಂಡಿಸ್...
ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ....
ಉಡುಪಿ ಸೆಪ್ಟೆಂಬರ್ 18: ತುಳುನಾಡಿನ ಜಾನಪದ ಕ್ರೀಡೆ ಕಂಬಳದ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಎಂದು ಕರೆಸಿಕೊಳ್ಳುತ್ತಿದ್ದ ಉಡುಪಿ ಕಾರ್ಕಳದ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣವು ಸಾವನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ತೆಳ್ಳಾರು ಮೋಡೆ ಅಂತಾನೆ...
ಮಂಗಳೂರು, ಸೆಪ್ಟೆಂಬರ್ 18: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ನಂತೂರು ಪದುವಾ ಕಾಲೇಜು ಬಳಿ ನಡೆದಿದೆ. ನಂತೂರು ಪದುವಾ ಬಳಿಯ ನಿಟ್ಟೆ ಪಿಯು...
ದೆಹಲಿ, ಸೆಪ್ಟೆಂಬರ್ 17 : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಡುಗಡೆ ಮಾಡಿದರು. ದೇಶದಲ್ಲಿ 1952 ರಲ್ಲಿ ಚೀತಾಗಳು ಅಳಿದುಹೋಗಿದೆ ಎಂದು ಪರಿಗಣಿಸಿ...
ಉಡುಪಿ ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಕ್ಕೆ ಉಡುಪಿಯಲ್ಲಿ ವಿಭಿನ್ನವಾಗಿ ಶುಭಾಶಯ ಕೋರಲಾಗಿದ್ದು, ಮೋದಿಯವರ ಭಾವಚಿತ್ರ ಇರುವ ರಂಗೋಲಿ ಬಿಡಿಸಿ ಪ್ರಧಾನಿಯವರಿಗೆ ಶುಭಾಷಯ ಕೋರಲಾಗಿದೆ. ಉಡುಪಿ ಜಿಲ್ಲೆಯ ಸಾಸ್ತಾನ ಚೆನ್ನಕೇಶವ ಹಾಲ್ ನಲ್ಲಿ ಈ...
ಉಚ್ಚಿಲ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಧಾನಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಕಡಲ ಕಿನಾರೆಯಲ್ಲಿ ಸೋಮೇಶ್ವರ ಪುರಸಭೆ...