ಉಡುಪಿ ಸೆಪ್ಟೆಂಬರ್ 17:ಸೋಶಿಯಲ್ ಮಿಡಿಯಾಗಳಲ್ಲಿ ಮಕ್ಕಳ ಕಳ್ಳರ ಕುರಿತಂತೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ರೀತಿಯ ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ...
ಪಾಕಿಸ್ತಾನ ಸೆಪ್ಟೆಂಬರ್ 17: ಎಸ್ ಸಿಓ ಶೃಂಗಸಭೆಯಲ್ಲಿ ಪಾಕಿಸ್ತಾನದ ಜೊತೆ ಇತರ ರಾಷ್ಟ್ರಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೀಗ ಪಾಕಿಸ್ತಾನ ಪ್ರಧಾನಿ ತಮ್ಮ ಅಸಮಧಾನ ಹೊರಹಾಕಿದ್ದು, ಮಿತ್ರದೇಶಗಳು ಪಾಕಿಸ್ತಾನವನ್ನು ಭಿಕ್ಷುಕನಂತೆ ನೋಡುತ್ತಿವೆ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಆರ್ಥಿಕತೆ...
ಬೆಂಗಳೂರು, ಸೆಪ್ಟೆಂಬರ್ 16: ಕನ್ನಡದ ಓಟಿಟಿ ಬಿಗ್ ಬಾಸ್ ನಲ್ಲಿ ತುಳುನಾಡಿನ ಸಿನಿಮಾ ನಟ ರೂಪೇಶ್ ಶೆಟ್ಟಿ ಬಿಗ್ ಬಾಸ್ ನ 9ನೇ ಸೀಸನ್ ಗೆ ಆಯ್ಕೆಯಾಗಿದ್ದಾರೆ. ಕಿಚ್ಚ ಸುದೀಪ್ ರವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ...
ಉಳ್ಳಾಲ ಸೆಪ್ಟೆಂಬರ್ 16: ಬೈಕ್ ಒಂದು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಮೀನು ಸಾಗಾಟದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು...
ಪುತ್ತೂರು ಸೆಪ್ಟೆಂಬರ್ 16: ಕೆಎಸ್ಆರ್ ಟಿಸಿ ಬಸ್ ನಿಂದ ಪ್ರಯಾಣಿಕನೊಬ್ಬ ಎಸೆಯಲ್ಪಟ್ಟು ಗಂಭೀರಗಾಯಗೊಂಡ ಘಟನೆ ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಸೆಪ್ಟೆಂಬರ್ 15 ರಂದು ನಡೆದಿದೆ. ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು. ವಿಟ್ಲ...
ಪುತ್ತೂರು, ಸೆಪ್ಟೆಂಬರ್ 16: ಹಿಂದೂ ಹೆಸರಿನಲ್ಲಿ ಯುವತಿಯನ್ನು ನಂಬಿಸಿರುವ ಆರೋಪದಲ್ಲಿ ಅನ್ಯಕೋಮಿನ ಯುವಕನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಅನ್ಯಕೋಮಿನ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ...
ಉಡುಪಿ, ಸೆಪ್ಟೆಂಬರ್ 16: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಸಮೀಪ ನಡೆದ ಅಪಘಾತದಲ್ಲಿ ತಂದೆ ಮಗನ ಸಾವಿಗೆ ಕಾರಣವಾಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ 16 ವರ್ಷ ಬಾಲಕನೊಬ್ಬ ಲಾರಿಯನ್ನು...
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 16: ಮಹಿಳೆಯೊಬ್ಬಳು ಸರ ಕದಿಯಲು ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ...
ಕೋಲಾರ, ಸೆಪ್ಟೆಂಬರ್ 16: ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯ ನಿರ್ಲಕ್ಷ್ಯದಿಂದಾಗಿ ಮಗುವೊಂದು 2 ಗಂಟೆಗಳ ಕಾಲ ಶೌಚಾಲಯದಲ್ಲಿಯೇ ಕಾಲಕಳೆದಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಈ...
ಮಂಗಳೂರು ಸೆಪ್ಟೆಂಬರ್ 16: ಪ್ರಧಾನಿ ಮೋದಿ ಬಂದ ಸಂದರ್ಭ ಮಂಗಳೂರಿನ ಕೂಳೂರು ಸೇತುವೆಗೆ ಹಾಕಿದ ಡಾಂಬರ್ ಕಿತ್ತು ಹೋಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮೀಮ್ಸ್ ಗಳು ಹರಿದಾಡುತ್ತಿದ್ದು, ಇದೀಗ ಎಂಜಿನಿಯರ್ಸ್ ಡೇ ದಿನದ ಶುಭಾಶಯ...