ಬೆಳ್ತಂಗಡಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ. ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ. ಇಲ್ಲಿನ...
ಮಂಗಳೂರು ಸೆಪ್ಟೆಂಬರ್ 16: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಗೆ ಜಾಮೀನು ದೊರೆತಿದೆ. ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಹರ್ಷಿತ್ (28)ನಿಗೆ ಜಾಮೀನು ಲಭಿಸಿದೆ ಎಂದು...
ಉಡುಪಿ ಸೆಪ್ಟೆಂಬರ್ 15: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ...
ಉಡುಪಿ ಸೆಪ್ಟೆಂಬರ್ 15: ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಮರ್ಥ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಕಾಪು ಸಮೀಪದ ಆನೆಗುಂದಿ ಸರಸ್ವತಿ ಪೀಠದಲ್ಲಿ ಸಮರ್ಥ ಏಳನೇ ತರಗತಿ ಓದುತ್ತಿದ್ದು,...
ಪುತ್ತೂರು, ಸೆಪ್ಟೆಂಬರ್ 15: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು ಅಂಗಡಿಗೆ ಬಂದ ಮಹಿಳೆಯ...
ಮಂಗಳೂರು ಸೆಪ್ಟೆಂಬರ್ 15: ಬಂಟ್ವಾಳದಲ್ಲಿ ರಮಾನಾಥ ರೈ ಈ ಬಾರಿಯೂ ಗೆಲ್ಲುವುದಿಲ್ಲ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ....
ಉಡುಪಿ, ಸೆಪ್ಟಂಬರ್ 15 : ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುದಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೆಕು ಎಂದು...
ಪುತ್ತೂರು, ಸೆಪ್ಟೆಂಬರ್ 15: ತಾಲ್ಲೂಕಿನ ತಿಂಗಳಾಡಿಯಲ್ಲಿ ಸೂಪರ್ ಬಜಾರ್ ಮಳಿಗೆಯಲ್ಲಿ ಮಹಿಳೆಗೆ ಬುಧವಾರ ಸಂಜೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ರಾತ್ರಿಯೇ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ...
ಪುತ್ತೂರು, ಸೆಪ್ಟೆಂಬರ್ 14: ಪುತ್ತೂರಿನ ತಿಂಗಳಾಡಿ ಎಂಬಲ್ಲಿ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದಿನಸಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಕೈಹಾಕಿ ಕಿರುಕುಳ ನೀಡಿದ್ದು, ಈ...
ಮಂಗಳೂರು, ಸೆಪ್ಟೆಂಬರ್ 14: ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...