ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಪತ್ರಿಕಾ ಭವನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶನಿವಾರ ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಳಿಕ ಪುತ್ತೂರು...
ಉಡುಪಿ ಸೆಪ್ಟೆಂಬರ್ 12: ಮಗನನ್ನು ರಕ್ಷಿಸಲು ಹೋಗಿ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಮಹಿಳೆಯನ್ನು ಕೇರಳದ ತಿರುವನಂತಪುರ ನಿವಾಸಿ ಮುರಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್...
ಶಿವಮೊಗ್ಗ ಸೆಪ್ಟೆಂಬರ್ 12: ಕಾವಾಡಿಗನನ್ನು ಸಾಕಾನೆಯೊಂದು ಅಟ್ಟಾಡಿಸಿಕೊಂಡು ಓಡಿಸಿದ ಘಟನೆ ಶಿವಮೊಗ್ಗದ ಸಕ್ರೆಬೈಲಿನ ಅನೆ ಬಿಡಾರದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಸಾಕಾನೆ ಮಣಿಕಂಠ ನನ್ನು ಆನೆ ಬಿಡಾರದಿಂದ ರಾಷ್ಟ್ರೀಯ ಹೆದ್ದಾರಿ...
ಛತ್ತೀಸಗಡ ಸೆಪ್ಟೆಂಬರ್ 12: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿರುವ ಘಟನೆ ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್ಪುರದಿಂದ...
ಉತ್ತರ ಪ್ರದೇಶ, ಸೆಪ್ಟೆಂಬರ್ 12: ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 16 ವರ್ಷದ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು...
ನವದೆಹಲಿ, ಸೆಪ್ಟೆಂಬರ್ 12: ಸೆಮಿ ಹೈಸ್ಪೀಡ್ ರೈಲು ‘ವಂದೆ ಭಾರತ’ ಎಕ್ಸ್ಪ್ರೆಸ್ 52 ಸೆಕೆಂಡ್ಗಳಲ್ಲಿ ಗಂಟೆಗೆ 100 ಕಿ.ಮೀ.ನಷ್ಟು ವೇಗ ಸಾಧಿಸುವ ಮೂಲಕ ಬುಲೆಟ್ ಟ್ರೇನ್ನ ದಾಖಲೆಯನ್ನು ಮುರಿದಿದೆ. ಅಹಮದಾಬಾದ್-ಮುಂಬೈ ನಡುವೆ ಶುಕ್ರವಾರ ಈ ರೈಲಿನ...
ಬೆಂಗಳೂರು, ಸೆಪ್ಟೆಂಬರ್ 11: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್...
ಧಾರವಾಡ, ಸೆಪ್ಟೆಂಬರ್ 11: ಬೆಂಗಳೂರಿನ ರಾಜಕಾಲುವೆ ಒತ್ತುವರಿಯ ಹಿಂದೆ ಐಟಿ ಕಂಪನಿಗಳ ಕೈವಾಡವೂ ಇದೆ, ಆಗರ್ಭ ಶ್ರೀಮಂತರ ಕಟ್ಟಡದಿಂದಲೂ ಒತ್ತುವರಿಯಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ...
ಕೇರಳ : ಎಲೆಕ್ಟ್ರಿಕ್ ವಾಹನ pollution Certificate ಕೇಳಿ ಇಲ್ಲದಕ್ಕೆ ಟ್ರಾಫಿಕ್ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಯುವಕನೊಬ್ಬ ‘ಏಥರ್’ ಕಂಪನಿಯ ತನ್ನ ಎಲೆಕ್ಟ್ರಿಕ್ ಸ್ಕೂಟರ್...
ಮಧುರೈ, ಸೆಪ್ಟೆಂಬರ್ 11: ಮದುವೆಯಾದ ನಂತರ ಯಾವುದಕ್ಕೂ ಸಮಯ ಸಿಗುವುದಿಲ್ಲ ಮತ್ತು ಸಮಯವೂ ಸಾಕಾಗುವುದಿಲ್ಲ ಎಂಬ ಸಾಮಾನ್ಯ ಅಭಿಪ್ರಾಯ ಪ್ರತಿಯೊಬ್ಬರಲ್ಲೂ ಇದೆ. ಆದ್ದರಿಂದಲೇ ಇಲ್ಲೊಂದು ಮದುವೆ ಮನೆಯಲ್ಲಿ ವಾರಾಂತ್ಯದಲ್ಲಿ ವರನಿಗೆ ಕ್ರಿಕೆಟ್ ಆಡಲು ಅವಕಾಶ ನೀಡುವುದಾಗಿ...