ಮಂಗಳೂರು ಮಾರ್ಚ್ 30 : ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ , ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ...
ಕಡಬ, ಮಾರ್ಚ್ 30: ಕುಮಾರಧಾರಾ ನದಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15). ನಿನ್ನೆ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ...
ಮಂಗಳೂರು ಮಾರ್ಚ್ 30: 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ...
ಮಂಗಳೂರು ಮಾರ್ಚ್ 30: ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಕಿಲ್ಲರ್ ಬಸ್ ಗಳಾಗಿ ಪರಿವರ್ತನೆ ಆಗುತ್ತಿದ್ದು, ಮೊನ್ನೆಯಷ್ಟೇ ಬಾಲಕನೊಬ್ಬನನ್ನು ಬಲಿ ಪಡೆದಿದ್ದ ಜಾಗದಲ್ಲೇ ಇಂದು ಮಹಿಳೆಯೊಬ್ಬರನ್ನು ಖಾಸಗಿ ಬಸ್ ಬಲಿ ಪಡೆದಿದೆ. ಮೃತರನ್ನು ಐರಿನ್ ಡಿಸೋಜ(55)...
ಚೆನ್ನೈ ಮಾರ್ಚ್ 30: ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು IV ತರಗತಿಯ...
ಚೆನ್ನೈ ಮಾರ್ಚ್ 30: ಬಹುಭಾಷಾ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿದ್ದು, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ...
ಕಡಬ, ಮಾರ್ಚ್ 30: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ...
ಸುಳ್ಯ ಮಾರ್ಚ್ 30 : ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ತಪಾಸಣೆಯನ್ನು ಬಿಗಿಗೊಳಿಸಿದ್ದು, ಯಾವುದೇ...
ಮಂಗಳೂರು ಮಾರ್ಚ್ 29:- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ...
ಬೆಳ್ತಂಗಡಿ ಮಾರ್ಚ್ 29: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸಹ ಸವಾಹ ವಿಶ್ವನಾಥ...