ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...
ಬಂಟ್ವಾಳ, ಸೆಪ್ಟೆಂಬರ್ 8: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುನ ಎನ್ಎಐ ಅಧಿಕಾರಿಗಳು ಇಂದು ಎಸ್ ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಧಾರವಾಡ, ಸೆಪ್ಟೆಂಬರ್ 08: ಕನ್ನಡದಲ್ಲಿ ಬರೆದ ಚೆಕ್ ನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ...
ಉಡುಪಿ ಸೆಪ್ಟೆಂಬರ್ 07:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್ಗಾರ್ಡನ್ ಮುಂಭಾಗ ನಡೆದಿದೆ. ಮೃತರನ್ನು ವಸಂತಿ ಎಂದು ಗುರುತಿಸಲಾಗಿದ್ದು, ಇವರು...
ಬಂಟ್ವಾಳ ಸೆಪ್ಟೆಂಬರ್ 07: ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಮೃತ ವಿಧ್ಯಾರ್ಥಿನಿ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಇವರು ಕಳೆದ ಮೂರು ದಿನಗಳಿಂದ...
ಕಡಬ ಸೆಪ್ಟೆಂಬರ್ 07: ಮನೆಯ ಸಮೀಪ ಇದ್ದ ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕುಂತೂರು ಅನ್ನಡ್ಕದಲ್ಲಿ ನಡೆದಿದೆ. ಮೃತರನ್ನು ಕುಂತೂರು ಅನ್ನಡ್ಕ ಕಾಲಾಯಿಲ್ ನಿವಾಸಿ ಮನೋಜ್...
ಮಂಗಳೂರು ಸೆಪ್ಟೆಂಬರ್ 07: ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಕ್ರಮಗಳ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಅಡಿಯಾಳಾಗಿ ಅಕ್ರಮ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ನಾಗರಿಕ ಹೋರಾಟ...
ಚಿಕ್ಕಮಗಳೂರು ಸೆಪ್ಟೆಂಬರ್ 07: ಗಣಪತಿ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಿ ಟ್ರಾಕ್ಟರ್ ನಲ್ಲಿ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಿ.ಹೊಸಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ರಾಜು (47),...
ತಿರುವನಂತಪುರಂ ಸೆಪ್ಟೆಂಬರ್ 07: ಕ್ರೈಸ್ತ ಧರ್ಮದಲ್ಲಿ ಸತ್ತ ವ್ಯಕ್ತಿಯ ಅಂತಿಮ ಸಂಸ್ಕಾರದ ಪದ್ದತಿಯನ್ನು ಮೊದಲ ಬಾರಿಗೆ ಕೇರಳದ ಕ್ಯಾಥೋಲಿಕ್ ಚರ್ಚ್ ಕೈ ಬಿಟ್ಟಿದ್ದು, ಹೊಸ ಸಂಸ್ಕೃತಿಗೆ ನಾಂದಿ ಹಾಡಿದೆ. ಕ್ರಿಶ್ಚನ್ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ಸತ್ತ ವ್ಯಕ್ತಿಯನ್ನು...
ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...