ಬೆಂಗಳೂರು, ಸೆಪ್ಟೆಂಬರ್ 06: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ...
ದೆಹಲಿ, ಸೆಪ್ಟೆಂಬರ್ 06: ಭಾರತದ ಅತಿ ದೊಡ್ಡ ಕಾರುಕಳ್ಳ ಎಂಬ ಕುಖ್ಯಾತಿ ಹೊಂದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅನಿಲ್ ಚೌಹಾಣ್ (52) ಎಂದು ಗುರುತಿಸಲಾಗಿದೆ. ಈತನ ವಿರುದ್ದ ಬರೋಬ್ಬರಿ 180 ಪ್ರಕರಣಗಳು...
ನವದೆಹಲಿ ಸೆಪ್ಟೆಂಬರ್ 06: ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಬ್ ವಿವಾದ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಶಾಲಾ ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್...
ಪುತ್ತೂರು ಸೆಪ್ಟೆಂಬರ್ 06: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ...
ಚಾಮರಾಜನಗರ, ಸೆಪ್ಟೆಂಬರ್ 05: ತಾಯಿಯಿಂದ ತಪ್ಪಿಸಿಕೊಂಡ ಆನೆ ಮರಿಯೊಂದು ಶಾಲೆಗೆ ಬಂದು ಮಕ್ಕಳೊಂದಿಗೆ ಆಟ ಆಡಿರುವ ಅಪರೂಪದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುರಾಣಿ ಪೋಡಿನ ವಸತಿ ಶಾಲೆಯಲ್ಲಿ ನಡೆದಿದೆ. ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ...
ಕೊಣಾಜೆ ಸೆಪ್ಟೆಂಬರ್ 5: ಮದುವೆಯಾಗಿ 15 ದಿನಗಳು ಕಳೆಯುವಷ್ಟರಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24) ಎಂಬ ಯುವತಿ. ಗಂಜಿಮಠ ಮೂಲದ ಹಾಗೂ...
ಲಂಡನ್, ಸೆಪ್ಟೆಂಬರ್ 05: ಬ್ರಿಟನ್ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಬಳಿಕ ಭಾರತ ಮೂಲದ ರಿಷಿ...
ಚೆನ್ನೈ ಸೆಪ್ಟೆಂಬರ್ 05: ಮದ್ಯದ ಅಂಗಡಿಗೆ ನುಗ್ಗಿದ ಕಳ್ಳರು ಅಲ್ಲಿ ಪುಲ್ ಟೈಟ್ ಆಗಿ ಮೈಮರೆತಿದ್ದ ಇಬ್ಬರು ಕಳ್ಳರನ್ನು ತಮಿಳುನಾಡಿನ ತಿರುವಳ್ಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪಳ್ಳಿಕರಣೈ ನಿವಾಸಿ ಸತೀಶ್ ಮತ್ತು ವಿಲುಪುರಂ ಮೂಲದ ಮುನಿಯನ್...
ಪುತ್ತೂರು, ಸೆಪ್ಟೆಂಬರ್ 05 : ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಹಮ್ಮಿಕೊಳ್ಳಲಾಗಿತ್ತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಧಾಟಿಸಿದರು....
ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಲು ರೈಲ್ವೆ ಹಳಿ ಮೇಲೆ ವಿಡಿಯೋ ಶೂಟ್ ಮಾಡುತ್ತಿರುವ ಸಂದರ್ಭ ಯುವಕನಿಗೆ ರೈಲು ಡಿಕ್ಕಿ ಹೊಡೆದ ಘಟನೆ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವಕ...