ಬೆಂಗಳೂರು ಸೆಪ್ಟೆಂಬರ್ 05: ಮೇಫಸ್ಪೋಟಕ್ಕೆ ಬೆಂಗಳೂರು ಸಂಪೂರ್ಣ ನಲುಗಿ ಹೋಗಿದ್ದು, ಭಾನುವಾರ ರಾತ್ರಿ ಸುರಿದ ಮಳೆಗೆ ಅರ್ಧ ಬೆಂಗಳೂರು ನೀರಿನಲ್ಲಿ ಮುಳುಗಿದೆ. ನಿನ್ನೆ ರಾತ್ರಿ 10 ಗಂಟೆಯಿಂದಲೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಹಲವು...
ಹಾವೇರಿ, ಸೆಪ್ಟೆಂಬರ್ 05: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಗಜಾನನ...
ಮಣಿಪಾಲ ಸೆಪ್ಟೆಂಬರ್ 04: ಪಬ್ ನಲ್ಲಿ ಪಾರ್ಟಿ ಮಾಡಿ ನಶೆಯಲ್ಲಿ ಯದ್ವಾತದ್ವಾ ಕಾರು ಚಲಾಯಿಸಿ ಎರಡು ಕಾರುಗಳನ್ನು ಜಖಂಗೊಳಿಸಿದ ಘಟನೆ ಮಣಿಪಾಲದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಪಬ್ ನೌಕರ ವಿಕ್ರಾಂತ್ ಎಂಬಾತ ಗಾಯಗೊಂಡಿದ್ದಾರೆ....
ಮುಂಬಯಿ ಸೆಪ್ಟೆಂಬರ್ 04: ಟಾಟಾ ಗ್ರೂಫ್ ನ ಮಾಜಿ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮುಂಬೈ ನ ಪಾಲ್ಘರ್ನ ಚರೋತಿಯಲ್ಲಿ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಸೂರ್ಯ ನದಿಯ ಸೇತುವೆಯ ಡಿವೈಡರ್ಗೆ ಕಾರು...
ಕೊಡಗು, ಸೆಪ್ಟೆಂಬರ್ 04: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ...
ಬೆಂಗಳೂರು, ಸೆಪ್ಟೆಂಬರ್ 04: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ...
ಮಂಗಳೂರು ಸೆಪ್ಟೆಂಬರ್ 04 : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10ನೇ ತರಗತಿ ವಿಧ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ...
ಮಂಗಳೂರು, ಸೆಪ್ಟೆಂಬರ್ 04 : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ಸ್ಫೋಟಕ ಪತ್ತೆ ಕಾರ್ಯದಲ್ಲಿ ಬೆನ್ನೆಲುಬಾಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಶ್ವಾನ ಗೀತಾ (ಸೆ.3) ಸಾವನ್ನಪ್ಪಿದೆ. ಪೊಲೀಸ್ ಇಲಾಖೆಯ ನಿಷ್ಟವಂತ ಶ್ವಾನವಾಗಿದ್ದ ಗೀತಾ 11 ವರ್ಷಗಳ...
ಮಂಗಳೂರು ಸೆಪ್ಟೆಂಬರ್ 04: ವ್ಯಕ್ತಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದ್ದು, ಮೃತರನ್ನು ಕುಂಪಲ ಹನುಮಾನ್ ನಗರದ ಹಿಂದೂ ಕಾರ್ಯಕರ್ತ ಜಯಂತ್ ಎಸ್. ಕುಂಪಲ (49) ಎಂದು ಗುರುತಿಸಲಾಗಿದೆ....
ಕೇರಳ, ಸೆಪ್ಟೆಂಬರ್ 04: ಇಡುಕ್ಕಿ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಆತ್ಮರಕ್ಷಣೆಗಾಗಿ ಚಿರತೆಯನ್ನು ಕೊಂದುಹಾಕಿರುವ ಘಟನೆ ಶನಿವಾರ ವರದಿಯಾಗಿದೆ. ಇಡುಕ್ಕಿ ಜಿಲ್ಲೆಯ ಮಂಕುಲಂನ ಬುಡಕಟ್ಟು ಪ್ರದೇಶದಲ್ಲಿ ವಾಸಿಸುತ್ತಿರುವ ಗೋಪಾಲನ್(47) ಎಂಬಾತ ತನ್ನ ಮೇಲೆ ದಾಳಿ ಮಾಡಿದ...