ಮೈಸೂರು, ಸೆಪ್ಟೆಂಬರ್ 01 : ಕೊರೊನಾ ಬಳಿಕ ರಾಜ್ಯಕ್ಕೆ ಮತ್ತೊಂದು ಕಂಟಕ ಎದುರಾಗಿದ್ದು, ಮೈಸೂರು ಜಿಲ್ಲೆಯಲ್ಲಿ 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ...
ಹೈದರಾಬಾದ್, ಸೆಪ್ಟಂಬರ್ 01: ʻಮುಸ್ಲಿಂ ಡೆಲಿವರಿ ಬಾಯ್ ತನ್ನ ಆರ್ಡರ್ ಅನ್ನು ಡೆಲಿವರಿ ಮಾಡಬಾರದುʼ ಎಂದು ಗ್ರಾಹಕರೊಬ್ಬರು ಸ್ವಿಗ್ಗಿಯಲ್ಲಿ ಮತಾಂಧ ವಿನಂತಿ ಮಾಡಿದ್ದು, ಇದೀಗ ಗ್ರಾಹಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೈದರಾಬಾದ್ ಮೂಲದ...
ದಾವಣಗೆರೆ, ಸೆಪ್ಟೆಂಬರ್ 01: ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸಾವರ್ಕರ್ ಹಾಗೂ ರೇಣುಕಾಚಾರ್ಯ ಫ್ಲೆಕ್ಸ್ ಗಳನ್ನು...
ಚಿತ್ರದುರ್ಗ ಸೆಪ್ಟೆಂಬರ್ 01: ಮುರುಘಾ ಮಠದ ಶರಣರು ಹಾಗೂ ಅವರ ಉತ್ತರಾಧಿಕಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ನಿರೀಕ್ಷಣಾ ಜಾಮೀನು ಕೋರಿ ಅಗಸ್ಟ್ 30ರಂದು ಶರಣರು ಅರ್ಜಿ...
ಸುಳ್ಯ, ಸೆಪ್ಟೆಂಬರ್ 1: ಜಲಸ್ಪೋಟದಿಂದ ಮನೆಗಳಿಗೆ ನೀರು ನುಗ್ಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರು ಸ್ಥಳಕ್ಕೆ ಆಗಮಿಸಿದ ಶಾಸಕ ಬೋಪಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಪತ್ರ...
ನವೆದೆಹಲಿ ಸೆಪ್ಟೆಂಬರ್ 1: ತಿಂಗಳ ಮೊದಲ ದಿನವೇ ಸಂತಸದ ಸುದ್ದಿ ಬಂದಿದ್ದಿ, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 91.50 ರೂಪಾಯಿ ಕಡಿಮೆಯಾಗಿದೆ. ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ...
ಮಂಗಳೂರು, ಆಗಸ್ಟ್ 31: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ,...
ನವದೆಹಲಿ, ಆಗಸ್ಟ್ 31 : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ ಇಟಲಿಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ...
ಮಂಗಳೂರು, ಆಗಸ್ಟ್ 31: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಬಲವಂತವಾಗಿ ಆಹ್ವಾನಿಸಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಗಂಭೀರ ಆರೋಪ ಮಾಡಿದ್ದಾರೆ. ಕಾರ್ಯಕ್ರಮ ನಡೆಯುವ ಮೈದಾನ ಸಾಕಾಗುತ್ತಾ ಇಲ್ವಾ ಎನ್ನುವ ಪ್ರಶ್ನೆ...
ಜಾರ್ಖಂಡ್, ಆಗಸ್ಟ್ 31: ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ. ಸಮವಸ್ತ್ರ ಧರಿಸಿದ ಶಾಲಾ...