ಸುಳ್ಯ, ಆಗಸ್ಟ್ 31: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ...
ಚೆನ್ನೈ, ಆಗಸ್ಟ್ 31: ಅಂಜೂರ ಮರದಿಂದ ತಯಾರಿಸಲಾದ 32 ಅಡಿ ಎತ್ತರದ ಗಣೇಶನ ಮೂರ್ತಿಯು ಈ ವರ್ಷದ ಗಣೇಶೋತ್ಸವದ ವಿಶೇಷತೆಯಲ್ಲಿ ಒಂದಾಗಿದೆ. ಗಣೇಶ ಚತುರ್ಥಿಯ ಅಂಗವಾಗಿ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ 83 ಅಂಜೂರದ ಮರಗಳನ್ನು ಬಳಸಿ ನಿಂತ...
ಬೆಂಗಳೂರು, ಆಗಸ್ಟ್ 30: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಮಂಗಳವಾರ ತ್ರಿಸದಸ್ಯ ಪೀಠವನ್ನು ರಚಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ...
ಪುತ್ತೂರು, ಆಗಸ್ಟ್ 30: ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಕೇಂದ್ರ ಸರಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಆಯಾಯ ಪ್ರಾದೇಶಿಕ ಭಾಷೆಯ ಮೂಲಕವೇ ಶಿಕ್ಷಣ ನೀಡುವುದು ಶಿಕ್ಷಣ ನೀತಿಯ ಉದ್ಧೇಶವಾಗಿದೆ ಎಂದು...
ಪುತ್ತೂರು, ಆಗಸ್ಟ್ 30: ಪ್ರಧಾನಿ ನರೇಂದ್ರ ಮೋದಿ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಸ್ವಾಗತಿಸುತ್ತೇವೆ, ಆದರೆ ಪ್ರಧಾನಿಯವರು ಚಾಲನೆ ನೀಡಲಿರುವ ಬಿಜೆಪಿಯವರು ಪ್ರಚಾರಪಡಿಸುತ್ತಿರುವ 4000 ಕೋಟಿ ಕಾಮಗಾರಿ ಯಾವುದು ಎನ್ನುವುದನ್ನು ಜನತೆಯ...
ಪುತ್ತೂರು, ಆಗಸ್ಟ್ 30: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ....
ಲಖನೌ, ಆಗಸ್ಟ್ 30: ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ಪಾಲಕರ ಜೊತೆ ಮಲಗಿದ್ದಾಗ ಕಳುವಾದ 7 ತಿಂಗಳ ಮಗು ಒಂದು ವಾರದ ಬಳಿಕ 100 ಕೀ.ಮೀ ದೂರದಲ್ಲಿರುವ ಫಿರೋಜಾಬಾದ್ನ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮನೆಯಲ್ಲಿ...
ಬೆಂಗಳೂರು, ಆಗಸ್ಟ್ 30: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಸೆ.1ರ ಬೆಳಿಗ್ಗೆ...
ಮುಂಬೈ, ಆಗಸ್ಟ್ 30: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020...
ನವದೆಹಲಿ, ಆಗಸ್ಟ್ 30: ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಸೋಮವಾರ ರಾತ್ರಿ 11...