ಬೆಂಗಳೂರು, ಆಗಸ್ಟ್ 30: ಹಾಲಿನ ದರವನ್ನು ಪ್ರತಿ ಲೀಟರ್ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ...
ಮಂಗಳೂರು, ಆಗಸ್ಟ್ 29: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ...
ಚಿತ್ರದುರ್ಗ, ಆಗಸ್ಟ್ 29: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ನಿರ್ಮಿಸಲಾಗಿದ್ದ ಶಿವಮೂರ್ತಿ ಮುರುಘಾ ಶರಣರ ಪ್ರತಿಮೆಯನ್ನು ಗ್ರಾಮಸ್ಥರು ಸೋಮವಾರ ಧ್ವಂಸಗೊಳಿಸಿದ್ದಾರೆ. ಮಲ್ಲಾಡಿಹಳ್ಳಿ, ಕೆಂಗುಂಟೆ, ದುಮ್ಮಿ, ರಾಮಘಟ್ಟ ಸೇರಿದಂತೆ ಸುತ್ತಲಿನ ಗ್ರಾಮದ ಯುವಕರ ಗುಂಪು ಆಶ್ರಮ ಪ್ರವೇಶಿಸಿ...
ಧರ್ಮಸ್ಥಳ, ಆಗಸ್ಟ್ 29: ವೇದಿಕೆಯಲ್ಲಿ ರಾಗಿ ಕಳ್ಳ ಎಂದ ವಿಚಾರವಾಗಿ ಆನೆ ಪ್ರಮಾಣಕ್ಕೆ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆನೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ...
ಚಿತ್ರದುರ್ಗ ಅಗಸ್ಟ್ 29: ತಮ್ಮದೇ ಮಠ ನಡೆಸುವ ಹಾಸ್ಟೇಲ್ ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳು ಇದೀಗ ಮಠಕ್ಕೆ ಆಗಮಿಸಿದ್ದಾರೆ. ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು,...
ನವದೆಹಲಿ ಅಗಸ್ಟ್ 29:ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಮಾನ್ಯ ಮಾಡಿದ್ದ ಹೈಕೋರ್ಟ್ ತೀರ್ಪಿನ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ಸುಪ್ರಿಂಕೋರ್ಟ್ ವಿಚಾರಣೆಗೆ ತೆಗೆದುಕೊಂಡಿದ್ದು, ರಾಜ್ಯ ಸರಕಾರಕ್ಕೆ ನೊಟೀಸ್...
ಮುಂಬೈ: ಸೌಂದರ್ಯ ಸ್ಪರ್ಧೆಯಲ್ಲಿ ಕರಾವಳಿಗರ ಪಾರಮ್ಯ ಮುಂದುವರೆದಿದ್ದು, ಇದೀಗ ಮಂಗಳೂರು ಮೂಲದ ದಿವಿತಾ ರೈ ಪ್ರತಿಷ್ಠಿತ ಲಿವಾ ಮಿಸ್ ದಿವಾ ಯುನಿವರ್ಸ್-2022 ಸೌಂದರ್ಯ ಸ್ಪರ್ಧೆ ಗೆದ್ದಿದ್ದಾರೆ. ಮುಂಬೈನಲ್ಲಿ ನಡೆದ ಮಿಸ್ ದಿವಾ ಯುನಿವರ್ಸ್ 2022 ಸ್ಪರ್ಧೆಯಲ್ಲಿ...
ಕಾಸರಗೋಡು, ಆಗಸ್ಟ್ 29: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41),...
ಬೆಳ್ತಂಗಡಿ ಅಗಸ್ಟ್ 29: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ...
ಸುಳ್ಯ ಅಗಸ್ಟ್ 29: ಕೊಡಗಿನ ಗಡಿಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾಗಿದೆ. ಕೊಡಗಿನ ಗಡಿಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಕೊಯನಾಡು , ಚೆಂಬು ಗ್ರಾಮದ...