ಮುಂಬೈ: ಸದಾ ತನ್ನ ವಿಭಿನ್ನ ಡ್ರೆಸ್ ಗಳಿಂದ ಸುದ್ದಿಯಲ್ಲಿರುವ ಹಿಂದಿ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ವರಾಖ್ ನ್ನು...
ಹೊಸದಿಲ್ಲಿ, ಆಗಸ್ಟ್ 28: ಕುತುಬ್ ಮಿನಾರ್ ಗಿಂತ ಎತ್ತರದ ನೋಯ್ಡಾದ ಸೂಪರ್ಟೆಕ್ ಅವಳಿ ಗೋಪುರಗಳನ್ನು 3,700 ಕೆಜಿ ಸ್ಫೋಟಕಗಳನ್ನು ಬಳಸಿ ರವಿವಾರ ಮಧ್ಯಾಹ್ನ ನೆಲಸಮಗೊಳಿಸಲಾಗಿದೆ. ನೋಯ್ಡಾದ 93 ಎ ಸೆಕ್ಟರ್ ನಲ್ಲಿರುವ ಕಟ್ಟಡ ನೆಲಸಮ ಕಾರ್ಯಾಚರಣೆಯು...
ಉಡುಪಿ ಅಗಸ್ಟ್ 28: ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಬ್ ನಿರ್ಬಂಧ ಕುರಿತಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು...
ಲಕ್ನೋ: ರೈಲ್ವೆ ನಿಲ್ದಾಣದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ 7 ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಣ ಮಾಡಿರುವ ಘಟನೆ ಮಥುರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,...
ಪುತ್ತೂರು, ಆಗಸ್ಟ್ 28: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್...
ಲಕ್ನೋ, ಆಗಸ್ಟ್ 28: ಪೊಲೀಸರು ಸಮವಸ್ತ್ರ ಧರಿಸಿದ ತಕ್ಷಣ ಅವರ ಮೇಲಿನ ಘನತೆ ಗೌರವ ಹೆಚ್ಚುತ್ತದೆ. ಆದರೆ ಕೆಲವೊಮ್ಮೆ ಸಮವಸ್ತ್ರ ಧರಿಸಿದ ಪೋಲೀಸರು ಇಂತಹ ಕೃತ್ಯ ಎಸಗುವುದು ಇಡೀ ಪೊಲೀಸ್ ಇಲಾಖೆಯನ್ನು ನಾಚಿಕೆಗೇಡು ಮಾಡುತ್ತದೆ. ಇದಕ್ಕೆ...
ನವದೆಹಲಿ, ಆಗಸ್ಟ್ 28: ಮುಂದಿನ ಎರಡು ವರ್ಷಗಳಲ್ಲಿ ಭಾರತವು ಶೇಕಡ 7.4ರಷ್ಟು ಆರ್ಥಿಕ ಪ್ರಗತಿ ಸಾಧಿಸಲಿದೆ ಎಂಬ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆರ್ಥಿಕ ಭವಿಷ್ಯ ನುಡಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು...
ಮುಂಬೈ : ಬಾಲಿವುಡ್ ನಲ್ಲಿ ಸಿನೆಮಾಗಳ ಮೂಲಕ ಸಂಚಲನ ಮೂಡಿಸಿರುವ ನಟಿ ಶ್ರೀದೇವಿ ಪುತ್ರಿ ಇದೀಗ ತಮ್ಮ ಬೋಲ್ಡ್ ಪೋಟೋಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಡಿಸೈನರ್ ಸಾರಿಯಲ್ಲಿ ಮೂಡಿ ಬಂದ ಜಾನ್ವಿ ಪೋಟೋಗಳು ವೈರಲ್...
ಮಂಗಳೂರು ಅಗಸ್ಟ್ 27: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ...
ಪುತ್ತೂರು, ಆಗಸ್ಟ್ 27: ತಾಲೂಕು ಕ್ರೀಡಾಂಗಣಕ್ಕೆಂದು 20 ವರ್ಷಗಳ ಹಿಂದೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ಕೊರೆದ ಕೆಟ್ಟ ಪರಿಣಾಮವನ್ನು ಇದೀಗ ಶತಮಾನ ಪೂರೈಸಿದ ಸರಕಾರಿ ಕಾಲೇಜೊಂದು ಅನುಭವಿಸುವಂತಾಗಿದೆ. ಕಾಲೇಜಿಗೆ ಸೇರಿದ ಕ್ರೀಡಾಂಗಣವನ್ನು ಯುವಜನ ಮತ್ತು ಕ್ರೀಡಾ...