ಉಡುಪಿ ಅಗಸ್ಟ್ 27: ಬಡ ಮೀನುಗಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿದ್ದ ತಾತ್ಕಾಲಿಕ ಶೆಡ್ ನ್ನು ನಿರ್ಮಾಣ ಹಂತದಲ್ಲಿರುವಾಗಲೇ ಉಡುಪಿ ನಗರಸಭೆ ಕೆಡವಿ ಹಾಕಿದೆ. ನಗರಸಭೆಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕಿನ್ನಿಮೂಲ್ಕಿ ಬಳಿಯ ಸುಂದರ ಸ್ವಾಗತ...
ಮೈಸೂರು ಅಗಸ್ಟ್ 27: ತಮ್ಮದೇ ಮಠ ನಡೆಸುವ ಫ್ರೌಢಶಾಲೆಯ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಮಠದ ಉಚಿತ...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಪುತ್ತೂರು ಅಗಸ್ಟ್ 27: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ನಡೆಯಲಿರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ....
ಮಂಗಳೂರು ಅಗಸ್ಟ್ 27: – ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ...
ಮೈಸೂರು, ಆಗಸ್ಟ್ 27: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು...
ಮುಂಬೈ, ಆಗಸ್ಟ್ 26: ತನ್ನ ಒಬ್ಬನೇ ಬಾಯ್ಫ್ರೆಂಡ್ಗಾಗಿ 17 ವರ್ಷದ ಇಬ್ಬರು ಹುಡುಗಿಯರು ಬಸ್ ನಿಲ್ದಾಣದಲ್ಲೇ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ ನಡೆದಿದೆ. ಒಬ್ಬಳು ಹುಡುಗಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಇದೇ ವೇಳೆ...
ಪುತ್ತೂರು, ಆಗಸ್ಟ್ 26: ಈಜು ಸ್ಪರ್ಧೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪುತ್ತೂರು ಅಕ್ವೆಟಿಕ್ ಕ್ಲಬ್ ಆಗಸ್ಟ್ 28 ರಂದು ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಕ್ಲಬ್ ನ ಅಧ್ಯಕ್ಷೆ ದಿವ್ಯ ಅನಿಲ್...
ನವದೆಹಲಿ, ಆಗಸ್ಟ್ 26: ಕಾಂಗ್ರೆಸ್ನ ಪ್ರಮುಖ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ...