ಪುತ್ತೂರು, ಆಗಸ್ಟ್ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಚಲಾವಣೆಯಾದ 10 ರೂಪಾಯಿ ಬೆಲೆಯ ನಾಣ್ಯಗಳನ್ನು ಸ್ವೀಕರಿಸಲು ಗ್ರಾಹಕರು ಮತ್ತು ವರ್ತಕರು ಹಿಂದೇಟು ಹಾಕುತ್ತಿದ್ದು, ಪುತ್ತೂರು ವರ್ತಕ ಸಂಘದಿಂದ ಈ ಕುರಿತು ಜಾಗೃತಿ ಮೂಡಿಸುವ...
ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಕೋಟ ಅಗಸ್ಟ್ 26: ಬೆಳಗಾವಿ ಚಿರತೆ ಕಾಟ ಇನ್ನೂ ಮುಂದುವರೆದಿರುವ ಬೆನ್ನಲ್ಲೆ ಇದೀಗ ಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಆರಂಭವಾಗಿದ್ದು, ಜಿಲ್ಲೆ. ಕೋಟ ಮೂಡುಗಿಳಿಯಾರು ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಠಿಸಿದೆ. ಮೂಡುಗಿಳಿಯಾರು ಸಣ್ಣ ಬಸವನಕಲ್ಲು...
ತ್ರಿಶೂರ್, ಆಗಸ್ಟ್ 26 : ತನ್ನ ಹೆತ್ತ ತಂದೆ-ತಾಯಿಗೆ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿರುವ ಆಘಾತಕಾರಿ ಪ್ರಕರಣ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಮೃತಪಟ್ಟರೆ, ಅದೃಷ್ಟವಶಾತ್...
ಉಡುಪಿ ಅಗಸ್ಟ್ 25: ಶಿರೂರು ಬಳಿ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಸಂಪತ್ ಪೂಜಾರಿ (17) ಎಂದು ಗುರುತಿಸಲಾಗಿದೆ. ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ...
ನವದೆಹಲಿ, ಆಗಸ್ಟ್ 25: ದೆಹಲಿಯ ಮಾಳವೀಯ ನಗರದ ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿ ಅವರು ವಾಟ್ಸ್ಆ್ಯಪ್ ಚಾಟ್ವೊಂದರ ಚಿತ್ರಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ತಮ್ಮನ್ನು ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಲಾಗಿದೆ. ಇದರ ಹಿಂದೆ ಬಿಜೆಪಿಯ ಕೈವಾಡವಿರುವ...
ಕೇರಳ, ಆಗಸ್ಟ್ 25: ಕೇರಳದ ಕುಟುಂಬವೊಂದು ಇತ್ತೀಚೆಗೆ ಟಾಟಾ ಟಿಯಾಗೋ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದಾಗ 25 ಅಡಿ ಆಳಕ್ಕೆ ಉರುಳಿ ಬಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿದ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ವಾಹನದ...
ಸುಳ್ಯ , ಆಗಸ್ಟ್ 25 : ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರ ಮುಖ್ಯರಸ್ತೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ...
ಪುತ್ತೂರು, ಆಗಸ್ಟ್ 25: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಅಲ್ಲಲ್ಲಿ ಭಕ್ತಿ, ಶ್ರದ್ಧೆಯಿಂದ ನಡೆಯಲಿ. ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಪುತ್ತೂರು ನಗರ ಪೊಲೀಸ್ ಠಾಣೆಯ...