ಮಂಗಳೂರು ಮಾರ್ಚ್ 18: ಮಾರ್ಚ್ 22 ರಿಂದ ಮಾರ್ಚ್ 26 ರ ವರೆಗೆ ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ...
ಮಂಗಳೂರು,ಮಾ.18 :- ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ...
ಉಡುಪಿ, ಮಾರ್ಚ್ 18 : ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಸ್ವೀಪ್ ಚುನಾವಣಾ ಇ -ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ...
ಮಂಗಳೂರು, ಮಾರ್ಚ್ 18: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ....
ಶಿವಮೊಗ್ಗ, ಮಾರ್ಚ್ 18: ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ...
ಕಡಬ, ಮಾರ್ಚ್ 17 : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...
ಕಡಬ, ಮಾರ್ಚ್ 17: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳ ಸಂಕಷ್ಟದ ಜೊತೆಗೆ ಚಿರತೆ ಹಾವಳಿಯ ಪ್ರಕರಣ ವರದಿಯಾಗುತ್ತಿದ್ದು, ಇಲ್ಲಿನ ಸ್ಥಳೀಯ ನಿವಾಸಿಗಳು ಜೀವ ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಬೆತ್ತೋಡಿ ಎಂಬಲ್ಲಿ...
ನವದೆಹಲಿ, ಮಾರ್ಚ್ 17: ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 2022ರ ನವೆಂಬರ್ 16ರಂದು ತನ್ನ ಹುಟ್ಟುಹಬ್ಬದಂದು ರಾಷ್ಟ್ರೀಯ ಹೆದ್ದಾರಿ...
ಪುತ್ತೂರು, ಮಾರ್ಚ್ 17: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ...
ಮಂಗಳೂರು ಮಾರ್ಚ್ 17: ಕಳೆದು ಹೋದ ಅಥವಾ ಕಳ್ಳತನವಾಗ ಮೊಬೈಲ್ ಗಳನ್ನು ಮರಳಿ ಅದರ ವಾರಸುದಾರರಿಗೆ ತಲುಪಿಸುವಲ್ಲಿ ಮಂಗಳೂರು ಪೊಲೀಸರು ಮುಂಚೂಣಿಯಲ್ಲಿದ್ದಾರೆ. ನೂತನ ಪೊಲೀಸ್ ಆಯುಕ್ತರ ಆಗಮನದ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸರು ಇದೀಗ 39ಕ್ಕೂ ...