ಬೆಂಗಳೂರು, ಆಗಸ್ಟ್ 23:’ಜೊತೆ ಜೊತೆಯಲಿ’ ಧಾರಾವಾಹಿಯಿಂದ ನಟ ಅನಿರುದ್ಧ್ ಹೊರಬಂದಿದ್ದು ಹಳೇ ಸುದ್ದಿ. ಆರ್ಯವರ್ಧನ್ ಪಾತ್ರವನ್ನು ಮುಂದೆ ಯಾರು ಮಾಡ್ತಾರೆ ಅನ್ನುವ ಬಿಸಿಬಿಸಿ ಚರ್ಚೆ ಈಗ ಶುರುವಾಗಿದೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಲು...
ಹೈದರಾಬಾದ್, ಆಗಸ್ಟ್ 23: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಕ್ಕೆ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನ ಹಾಗೂ ವೆಬ್ ಸೈಟ್ ನ್ನು ಬಿಡುಗಡೆಗೊಳಿಸಲಾಯಿತು.ರಜತ ಮಹೋತ್ಸವದ ಲೋಗೋವನ್ನು ಉಡುಪಿ ಶಾಸಕರಾದ ರಘುಪತಿ ಭಟ್ ಬಿಡುಗಡೆಗೊಳಿಸಿದರು. ಕಾಫು ಶಾಸಕ ಲಾಲಾಜಿ ಮೆಂಡನ್ ಇದೇ...
ಮಂಗಳೂರು ಅಗಸ್ಟ್ 22: ಸ್ಥಳ ಮಹಜರು ಮಾಡಲು ಆರೋಪಿಯನ್ನು ಕರದೆಯೊಯ್ದ ಸಂದರ್ಭ ಆರೋಪಿ ತಪ್ಪಿಲೆತ್ನಿಸಿದ ಸಂದರ್ಭ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ನಡೆದಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಅಗಸ್ಟ್ 19ರಂದು ವ್ಯಕ್ತಿಯೊಬ್ಬನ...
ಕುಂದಾಪುರ ಅಗಸ್ಟ್ 22: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಂದು ಕೊನೆಗೆ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪ ನಡೆದಿದೆ. ಕೊಲೆಯಾದ ಮಹಿಳೆ ಸೊರಬ ನಿವಾಸಿ...
ಮಂಗಳೂರು, ಆಗಸ್ಟ್ 22: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ, ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್...
ಪುತ್ತೂರು, ಆಗಸ್ಟ್ 22: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಆಗಸ್ಟ್ 26 ರಂದು ನಡೆದ ಪುತ್ತೂರು...
ವಿಜಯಪುರ, ಆಗಸ್ಟ್ 22: ರಾಜ್ಯಾದ್ಯಂತ ಸಾವರ್ಕರ್ ಫೋಟೋ-ಫ್ಲೆಕ್ಸ್ ವಿವಾದ ತಾರಕಕ್ಕೆ ಏರಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ಅವರ ಫೋಟೋ ರಾರಾಜಿಸಿದೆ. ಕಾಂಗ್ರೆಸ್ ನಾಯಕರು ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ಆ ಪಕ್ಷದ ಕಚೇರಿ ಸುತ್ತಾ...
ಬೆಂಗಳೂರು ಅಗಸ್ಟ್ 22: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್ಗೆ ಹೋಗಿದ್ದ ವೇಳೆ ಕುಸಿದು ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ...
ಮಂಡ್ಯ: ಹನಿಟ್ರ್ಯಾಪ್ ಗೆ ಸಿಲುಕಿಕೊಂಡ ಬಿಜೆಪಿ ಮುಖಂಡರೊಬ್ಬರಿಂದ 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದ್ದು. ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ನಗರದ ಶ್ರೀನಿಧಿ ಗೋಲ್ಡ್ ಮಾಲೀಕ, ಬಿಜೆಪಿಯ...