ಮುಂಬೈ, ಆಗಸ್ಟ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೈಂದೂರು, ಆಗಸ್ಟ್ 22: ಕುಂದಾಪುರದಿಂದ ಭಟ್ಕಳಕ್ಕೆ ಗೋಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಆ. 20ರಂದು ಬೈ೦ದೂರು ತಾಲೂಕಿನ...
ಹಾಸನ, ಆಗಸ್ಟ್ 22: ಗ್ರಾಮದಲ್ಲಿ ಭಯ ಉಂಟು ಮಾಡುತ್ತಿರುವ ಕಾಡಾನೆಗಳು ಈಗ ರಾಷ್ಟ್ರೀಯ ಹೆದ್ದಾರಿಗೂ ಎಂಟ್ರಿ ಕೊಡಲು ಆರಂಭಿಸಿವೆ. ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೆದ್ದಾರಿಯನ್ನು ಒಂಟಿ ಸಲಗ ದಾಟಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ...
ರಾಜಸ್ಥಾನ, ಆಗಸ್ಟ್ 22: ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಡ್ಯಾನ್ಸ್ ಪಾರ್ಟಿ ಮೇಲೆ ಪೊಲೀಸ್ ದಾಳಿ ನಡೆಸಿದೆ. ಈ ವೇಳೆ 3 ಹುಡುಗಿಯರು ಸೇರಿದಂತೆ 84 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಕರ್ನಾಟಕದ ಮೂವರು ಅಧಿಕಾರಿಗಳು ಸಹ...
ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ...
ಮಂಗಳೂರು ಅಗಸ್ಟ್ 21: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ ಶಾಸಕ...
ಚೆನ್ನೈ ಅಗಸ್ಟ್ 21: ಮದುವೆ ಆಮಂತ್ರಣ ಪತ್ರಿಕೆಗಳನ್ನು ವಿಭಿನ್ನವಾಗಿ ಪ್ರಿಂಟ್ ಹಾಕಿಸುವುದು ಈಗ ಮಾಮೂಲಿಯಾಗಿದೆ. ಈಗಾಗಲೇ ಕ್ರೆಡಿಟ್ ಕಾರ್ಡ್, ಪತ್ರಿಕೆ ಜಾಹಿರಾತು ಸೇರಿದಂತೆ ವಿವಿಧ ರೀತಿಯಲ್ಲಿ ಆಮಂತ್ರ ಪತ್ರಿಕೆ ಪ್ರಿಂಟ್ ಆಗಿದೆ. ಇದೀಗ ತಮಿಳುನಾಡಿನ ಫಾರ್ಮಾಸಿಸ್ಟ್-...
ಮಂಗಳೂರು ಅಗಸ್ಟ್ 21 : ಚಾರ್ಜಿಂಗ್ ಗೆ ಇಟ್ಟಿದ್ದ ಎರಡು ಇಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಹಾಲಿನ ವ್ಯಾಪಾರಿ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು...
ಭೋಪಾಲ್, ಆಗಸ್ಟ್ 21: ತಲೆಗೆ ಬಿದ್ದ ಪೆಟ್ಟಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬಳಿಗೆ ವೈದ್ಯಕೀಯ ಸಿಬ್ಬಂದಿ ಕಾಂಡೋಮ್ ಕವರ್ ಬಳಸಿ ಬ್ಯಾಂಡೇಜ್ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಧರ್ಮಗಢ ಮೂಲದ ಮಹಿಳೆ ರೇಶ್ಮಾ ಭಾಯಿ ಪೊರ್ಸಾ ನಗರದ ಸಮುದಾಯ...
ಬೆಂಗಳೂರು, ಆಗಸ್ಟ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಕಳೆದ 3 ವರ್ಷಗಳ...