ಗೋರಖ್ಪುರ, ಮಾರ್ಚ್ 17: 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್ಪುರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ...
ಕಾಶ್ಮೀರ ಮಾರ್ಚ್ 17: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಂತೆ ನಟಿಸಿ ಕೇಂದ್ರಾಡಳಿತ ಪ್ರದೇಶದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಿರಣ್ ಭಾಯ್...
ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...
ಉಡುಪಿ, ಮಾರ್ಚ್ 17: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ....
ಮಂಗಳೂರು, ಮಾರ್ಚ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,08,28,240 ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು...
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಉಳ್ಳಾಲ ಮಾರ್ಚ್ 16: ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ. ಮೃತ ಮಹಿಳೆ ದೆಹಲಿ ಮೂಲದವರು ಎಂದು ಹೇಳಲಾಗಿದ್ದು, ಈಕೆ ಜತೆಗಿದ್ದ ನಯೀಮ್ (35) ಎಂಬಾತ...
ಜಿನೆವಾ ಮಾರ್ಚ್ 16: ಕಾಂತಾರ ಸಿನೆಮಾ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವಕ್ಕೆ ಪರಿಚಯಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದಾರೆ. ಸರಳ ಭಾರತೀಯ ಉಡುಗೆ ಬಿಳಿಯ...
ಅರುಣಾಚಲ ಪ್ರದೇಶ ಮಾರ್ಚ್ 16; ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ. ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು,...
ಕೇರಳ ಮಾರ್ಚ್ 16: ಹಾಲುಣಿಸುವಾಗ ಪುಟ್ಟ ಮಗು ಉಸಿರು ಕಟ್ಟಿ ಸಾವನಪ್ಪಿದ ಬೆನ್ನಲ್ಲೇ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ತಾಯಿ...