ಮಂಗಳೂರು, ಆಗಸ್ಟ್ 19: ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು. ಗುರುವಾರ ಸಂಜೆ ಸಾರ್ವಜನಿಕ...
ಕಲ್ಲಡ್ಕ , ಆಗಸ್ಟ್ 19: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ. ಕಲ್ಲಡ್ಕದ ಪೇಟೆಯಲ್ಲಿರುವ...
ಬೆಂಗಳೂರು, ಆಗಸ್ಟ್ 19: ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ ತಮ್ಮ ಮಹಾದಾಸೆಯನ್ನ ಈಡೇರಿಸಿಕೊಂಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ ಕಾಫಿನಾಡು ಚಂದು ಶೇರ್ ಮಾಡಿದ್ದಾರೆ. ಬರ್ತ್ಡೇ...
ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...
ಕಾಸರಗೋಡು, ಆಗಸ್ಟ್ 19 : ಮದುವೆಯಾಗುವ ಭರವಸೆ ನೀಡಿ ಯುವತಿಯಿಂದ ಎಂಟು ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಂಚಕ ನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಬಿನೋಯ್ ಯಾನೆ ಸನತ್...
ಸುಳ್ಯ , ಆಗಸ್ಟ್ 19: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ...
ಹಾಸನ, ಅಗಸ್ಟ್ 19: ಅಗಸ್ಟ್ ಮೂರ ರಂದು ನಡೆದಿದ್ದು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಕಾರಿನಿಂದ ಯುವತಿಗೆ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾನೆ. ಆಗಸ್ಟ್ 3...
ಬೆಂಗಳೂರು ಅಗಸ್ಟ್ 19:ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಐವರು ಪ್ರಮುಖ ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ ಎನ್ಐಎ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ...
ಮಂಗಳೂರು ಅಗಸ್ಟ್ 18: ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ...
ಉಡುಪಿ ಅಗಸ್ಟ್ 18: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲಿ ನಿಂತಿದ್ದ ಕಾರು ಹಾಗೂ ಸ್ಕೂಟರ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಅಂಗಡಿಗೆ ನುಗ್ಗಿ ಸರಣಿ ಅಪಘಾತ ನಡೆದ ಘಟನೆ ಕಟಪಾಡಿ ಪೇಟೆಯಲ್ಲಿ ನಡೆದಿದೆ....