ಮುಂಬೈ, ಆಗಸ್ಟ್ 18 : ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ...
ಕಿನ್ನಿಗೋಳಿ, ಆಗಸ್ಟ್ 18: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು...
ನವದೆಹಲಿ, ಆಗಸ್ಟ್ 18:ಸೌದಿ ಅರೇಬಿಯಾದ ಮಹಿಳೆಯೊಬ್ಬರು ಟ್ವಿಟರ್ ಬಳಸಿದ್ದಕ್ಕಾಗಿ 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಬ್ರಿಟನ್ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ ಅಲ್ ಶೆಹಾಬ್, ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಮರಳಿದ್ದಾಗ...
ಪುತ್ತೂರು, ಆಗಸ್ಟ್ 18: ಪುತ್ತೂರು ಬ್ಲಾಕ್ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಗಸ್ಟ್ 22 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಲಾ...
ಮಂಗಳೂರು ಅಗಸ್ಟ್ 18: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಉಡುಪಿ, ಆಗಸ್ಟ್ 18 : ಉಡುಪಿ ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ಆಚರಿಸುವಂತೆ ಜಿಲ್ಲೆಯ ಜನತೆ ಹಾಗೂ ಸಂಘ ಸಂಸ್ಥೆಗಳಿಗೆ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು. ಉಡುಪಿ ರಜತ ಉತ್ಸವ ಆಚರಣೆ...
ಮಂಗಳೂರು, ಆಗಸ್ಟ್ 18: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಬೆಂಗಳೂರು, ಆಗಸ್ಟ್ 18: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ...
ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಮದರಸಾ ಒಂದರ ಒಳಗೆ ಬುಧವಾರ ಸಂಭವಿಸಿದ ಭಾರಿ ಪ್ರಮಾಣದ ಸ್ಫೋಟದಿಂದಾಗಿ 20 ಮಂದಿ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ವಾಯುವ್ಯ ಕಾಬೂಲ್ನ ಕೊತಾಲ್-ಇ-...
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ರಾ ರಾ ರುಕ್ಕಮ್ಮ ಹಾಡಿನ ಖ್ಯಾತಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಆರೋಪಿ ಎಂದು ಇಡಿ ತಿಳಿಸಿದ್ದು, ಬುಧವಾರ ಜಾರಿ ನಿರ್ದೇಶನಾಲಯ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ...