ಸುಳ್ಯ, ಆಗಸ್ಟ್ 16: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಹಂತಕರ ಪೊಲೀಸ್ ಕಸ್ಟಡಿ ಅವದಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸುಳ್ಯ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್, ರಿಯಾಝ್ ಅಂಕತಡ್ಕ,...
ಶಿವಮೊಗ್ಗ, ಆಗಸ್ಟ್ 16: ಫ್ಲೆಕ್ಸ್ ವಿಚಾರಕ್ಕೆ ನಡೆಯುತ್ತಿರುವ ಕಿತ್ತಾಟ ಈಗ ಭದ್ರಾವತಿಗೆ ಬಂದಿದ್ದು, ನಗರದ ಭಜರಂಗದಳದ ಕಾರ್ಯಕರ್ತನ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸುನೀಲ್ (25) ಮೇಲೆ ಇಂದು ಬೆಳಗ್ಗೆ 8:30ರ ವೇಳೆಗೆ ಭದ್ರಾವತಿಯ ನೆಹರು...
ಬೆಂಗಳೂರು, ಆಗಸ್ಟ್ 16: ವಿಮಾನದಲ್ಲಿನ ಲಗೇಜ್ ನಿರ್ವಹಣೆಯ ವೈಫಲ್ಯದಿಂದ ಖ್ಯಾತ ತಾಳವಾದ್ಯ ವಾದಕರೋರ್ವರ ಘಟಂ ವಾದ್ಯ ಚೂರು ಚೂರಾದ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನ ಗಿರಿಧರ್ ಉಡುಪ ಅವರ ಘಟಂ...
ಉಳ್ಳಾಲ, ಆಗಸ್ಟ್ 16: ತೊಕ್ಕೊಟ್ಟುವಿನಲ್ಲಿ ಎತ್ತರದ ರಾಷ್ಟ್ರಧ್ವಜ ಹಾರಾಡುವ ಮೂಲಕ ಉಳ್ಳಾಲ ತಾಲೂಕಿನ ಈ ಬಾರಿಯ ಸ್ವಾತಂತ್ರ್ಯೋತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ. ಉಳ್ಳಾಲದ ಜನರ ಸ್ವಾಭಿಮಾನದ ಸಂಕೇತವಾಗಿ ಪ್ರೀತಿ, ವಿಶ್ವಾಸ, ಸಹೋದರತೆ, ಏಕತೆಯ ಸಂಕೇತವನ್ನು ರಾಷ್ಟ್ರಧ್ವಜ ಸಾಕ್ಷಿಯಾಗಿದೆ...
ಮಂಗಳೂರು, ಆಗಸ್ಟ್ 16: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡಿಗೋ...
ಜೈಪುರ, ಆಗಸ್ಟ್ 16: ದಲಿತ ವಿದ್ಯಾರ್ಥಿಯೊಬ್ಬ ಶಾಲಾ ಶಿಕ್ಷಕರ ಥಳಿತಕ್ಕೊಳಗಾಗಿ ಮೃತಪಟ್ಟ ಘಟನೆಯಿಂದ ಮನನೊಂದಿರುವ ಕಾಂಗ್ರೆಸ್ ಶಾಸಕ ಪಾನ್ ಚಂದ್ ಮೇಘವಾಲ್ ಎಂಬುವವರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿ ಮತ್ತು...
ಬೆಂಗಳೂರು, ಆಗಸ್ಟ್ 16 : ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುಸಲ್ಮಾನ್ ಗೂಂಡಾಗಳು ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ...
ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ...
ಶಿವಮೊಗ್ಗ ಅಗಸ್ಟ್ 15: ಸಾವರ್ಕರ್ – ಟಿಪ್ಪು ಪೋಟೋ ವಿಷಯಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ವಿವಾದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಓರ್ವನಿಗೆ ಚಾಕು ಇರಿದ ಘಟವೆ ನಡೆದಿದೆ. ಪ್ರೇಮ್ ಕುಮಾರ್ ಎಂಬ ಯುವಕರಿಗೆ...
ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...