ಮಂಗಳೂರು, ಆಗಸ್ಟ್ 13: ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ...
ಮಂಗಳೂರು, ಆಗಸ್ಟ್ 13: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್ ಹಂತದಲ್ಲಿ...
ಬೆಂಗಳೂರು, ಆಗಸ್ಟ್ 13 : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ...
ನ್ಯೂಯಾರ್ಕ್:ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು...
ಬೆಳ್ತಂಗಡಿ ಅಗಸ್ಟ್ 13: ಮಗುವಿನ ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್...
ಮಂಗಳೂರು ಅಗಸ್ಟ್ 12: ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ಹಿಂದೂ ಸಮುದಾಯದ ಈ ಆಚರಣೆಗೆ ಅವಮಾನ ಮಾಡಿದ...
ಕುಂದಾಪುರ ಅಗಸ್ಟ್ 12 : ಕುಡುಕನೊಬ್ಬನಿಗೆ ಮಹಿಳಾ ಎಸ್ಸೈ ಲಾಠಿ ರುಚಿ ತೋರಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.ಇಲ್ಲಿನ ತಾಲೂಕು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಹುಡುಗನಿಗೆ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ಸುಧಾ ಪ್ರಭು ಲಾಠಿ...
ಉಡುಪಿ ಅಗಸ್ಟ್ 12: ಕಾಡು ನಾಶವಾಗುತ್ತಿರುವ ಬೆನ್ನಲ್ಲೆ ಇದೀಗ ಕಾಡು ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಆಹಾರ ಅರಸಿ ಬರುವ ಚಿರತೆಗಳು ಇತ್ತೀಚಿಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿವೆ. ಉಡುಪಿ ಜಿಲ್ಲೆಯ...
ಉಳ್ಳಾಲ, ಆಗಸ್ಟ್ 12: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿಯ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ...
ಬೆಳ್ಳಾರೆ, ಆಗಸ್ಟ್ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇದೀಗ 10 ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಹತ್ಯೆಗೆ ಯೋಜನೆ, ಸಹಕಾರ ನೀಡಿದ ಆರೋಪಿಗಳು ಈ ಕೃತ್ಯದಲ್ಲಿ...