ಚೆನ್ನೈ, ಆಗಸ್ಟ್ 12: ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅನುಮತಿ ಕೊಡಲಿಲ್ಲವೆಂದು 21 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ವಿರುದುನಗರದಲ್ಲಿ ನಡೆದಿದೆ. ಕಿರ್ಗಿಸ್ತಾನ್ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಲೋಕೇಶ್ (21) ರಜೆಯನ್ನು ಕಳೆಯಲು...
ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ ಮತ್ತು ಬಿಎಂಟಿಸಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಗಸ್ಟ್ 15ರಂದು ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ‘ಈ ಸಂಬಂಧ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಸಾರ್ವಜನಿಕರು ಒಂದು...
ಬೆಂಗಳೂರು,ಆಗಸ್ಟ್ 12 : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು...
ಮಂಗಳೂರು ಅಗಸ್ಟ್ 11: ಇತ್ತೀಚೆಗೆ ರಸ್ತೆಗುಂಡಿಗೆ ಬಲಿಯಾದ ತನ್ನ ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ವಿಧ್ಯಾರ್ಥಿಗಳು ಮುಂದಾಗಿದ್ದು, ಮಂಗಳೂರಿನಲ್ಲಿರುವ ರಸ್ತೆಗುಂಡಿಗಳ ವಿರುದ್ದ ಇದೀಗ patholeseazaadi ಅಭಿಯಾನ ಆರಂಭವಾಗಿದೆ. ಅತೀಶ್ ಎಂಬ ಇಂಜಿನಿಯರಿಂಗ ವಿಧ್ಯಾರ್ಥಿ ನಂತೂರಿನಿಂದ ಬಿಕರ್ನಕಟ್ಟೆಯತ್ತ...
ಗುರ್ಗಾಂವ್, ಆಸಗ್ಟ್ 11: ಮೊಬೈಲನ್ನೇ ಬಳಸಲು ಬಿಡದ ವಿಮಾನದೊಳಗೆ ವ್ಯಕ್ತಿಯೊಬ್ಬ ಸಿಗರೇಟ್ ಸೇದಿದ್ದಾನೆ. ಸ್ಪೈಸ್ಜೆಟ್ ವಿಮಾನದಲ್ಲಿ ಸೀಟಿನ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಮಲಗಿ ಸಿಗರೇಟ್ ಹೊತ್ತಿಸಿದ ವಿಡಿಯೋ ಈಗ ವೈರಲ್ ಆಗಿದೆ. ಈ...
ಬೆಂಗಳೂರು ಅಗಸ್ಟ್ 11: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದು, ಎಸಿಬಿಗೆ ನೀಡಲಾಗಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಹಿಸಬೇಕೆಂದು ತಿಳಿಸಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ...
ಪುತ್ತೂರು, ಆಗಸ್ಟ್ 11: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ. ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ...
ಲಕ್ನೋ ಆಗಸ್ಟ್ 11: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಮೆಸ್ನಲ್ಲಿ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ರಸ್ತೆಯ ಮೇಲೆ ನಿಂತು ಅಳುತ್ತಾ ವಿವರಿಸಿ ಅಪಾರ ಜನಸ್ತೋಮವನ್ನು ಸೆಳೆದಿದ್ದಾರೆ. 12 ಗಂಟೆಗಳ ಕರ್ತವ್ಯದ...
ಪುತ್ತೂರು, ಆಗಸ್ಟ್ 11: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಿಯಾಬ್, ಬಶೀರ್, ರಿಯಾಝ್...
ಉಳ್ಳಾಲ, ಆಗಸ್ಟ್ 11: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...